ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ನಿರ್ಣಾಯಕ ದಿನ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್(91) ಶತಕವಂಚಿತರಾದರು. 91 ರನ್ ಸಿಡಿಸಿದ್ದ ಗಿಲ್, ನಥನ್ ಲಯೋನ್ ಬೌಲಿಂಗ್‌ನಲ್ಲಿ ಸ್ಮಿತ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಗಿಲ್ ಆಟದಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳಿದ್ದವು. ನಾಯಕ ಅಜಿಂಕ್ಯ ರಹಾನೆ (24) ರನ್ ಗಳಿಕೆ ವೇಗ ಹೆಚ್ಚಿಸುವ ಯತ್ನದಲ್ಲಿ ಪ್ಯಾಟ್ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಚೇತೇಶ್ವರ ಪೂಜಾರ ಅರ್ಧಶತಕ (52) ಬಾರಿಸಿದ್ದು, ಆಟ ಮುಂದುವರೆಸಿದ್ದಾರೆ. ಇವರಿಗೆ […]
ಬ್ರಿಸ್ಬೇನ್: ಗಬ್ಬಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸೀಸ್ ನಡುವಿನ ಗವಾಸ್ಕರ್-ಬಾರ್ಡರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ಭೋಜನ ವಿರಾಮದ ವೇಳೆಗೆ ನಾಲ್ಕು ವಿಕೆಟ್...
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಡುವಿನ ಮೂರನೆ ಟೆಸ್ಟ್ ಪಂದ್ಯಾಟವು ರೋಚಕ ಡ್ರಾ ಕಂಡಿದೆ. ಪಂದ್ಯಾಟದಾದ್ಯಂತ ಗಾಯದ ಪ್ರಕರಣಗಳು, ಸ್ಲೆಡ್ಜಿಂಗ್ ಹಾಗೂ ಜನಾಂಗೀಯ ನಿಂದನೆಯ...
ಸಿಡ್ನಿ: ತಮ್ಮ ವೀರೋಚಿತ ಬ್ಯಾಟಿಂಗ್ ಸಾಹಸದಿಂದ ರಿಷಭ್ ಪಂತ್ ಮತ್ತು ಚೇತೇಶ್ವರ ಪೂಜಾರ ಟೀಂ ಇಂಡಿಯಾ ವನ್ನು ಮೇಲಕ್ಕೆತ್ತಿದ್ದು, ಪಂದ್ಯದ ರೋಚಕತೆ ಮುಂದುವರಿದಿದೆ. ಐದು ವಿಕೆಟ್ ನಷ್ಟಕ್ಕೆ...
ಸಿಡ್ನಿ: ಟೀಮ್ ಇಂಡಿಯಾದ ವಿಕೆಟ್-ಕೀಪರ್ ರಿಷಭ್ ಪಂತ್ ಆಸ್ಟ್ರೇಲಿಯದ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ ವಿಲ್ ಪುಕೋವ್ ಸ್ಕಿ ನೀಡಿದ್ದ ಎರಡು ಕ್ಯಾಚ್ ಗಳನ್ನು ಕೈಚೆಲ್ಲಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ...