Thursday, 25th July 2024

‘ಕಾಂತಾರ 2’ ಸಿನಿಮಾ ಶೂಟಿಂಗ್ ನವೆಂಬರ್​ನಲ್ಲಿ ಪ್ರಾರಂಭ

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ಕಾಂತಾರ 2 ಸಿನಿಮಾದ ಶೂಟಿಂಗ್ ಆರಂಭ ಆಗಬೇಕಿತ್ತು. ಆದರೆ, ಈಗ ನವೆಂಬರ್​ನಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲು ತಂಡ ನಿರ್ಧರಿಸಿದೆ. ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ರಿಲೀಸ್ ಆಗಿ ವರ್ಷ ಕಳೆದಿದೆ. ಸದ್ಯ ರಿಷಬ್ ಅವರು ‘ಕಾಂತಾರ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧವಾಗಲಿದೆ ಎಂದು ರಿಷಬ್ ಅಧಿಕೃತ ವಾಗಿ ಘೋಷಣೆ ಮಾಡಿದ್ದಾರೆ. ಈಗ ‘ಕಾಂತಾರ 2’ ಚಿತ್ರದ ಶೂಟಿಂಗ್ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. […]

ಮುಂದೆ ಓದಿ

‘ಕಾಂತಾರ’ ಸಿನೆಮಾಗೆ ನಾಳೆ ಒಂದು ವರ್ಷ: ‘ವರಾಹ ರೂಪಂ..’ ಸಾಂಗ್ ರಿಲೀಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ಅವರು ಸದಭಿರುಚಿ ಚಿತ್ರ ‘ಕಾಂತಾರ’ ಚಿತ್ರದ ಒಟ್ಟಾರೆ ಗಳಿಕೆ 400+ ಕೋಟಿ ರೂಪಾಯಿ ಆಗಿದೆ. 2022ರ ಸೆಪ್ಟೆಂಬರ್ 30ರಂದು...

ಮುಂದೆ ಓದಿ

ಹಕ್ಕು ಚಲಾಯಿಸಿದ ಡಾಲಿ ಧನಂಜಯ್, ರಿಷಬ್​ ಶೆಟ್ಟಿ

ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್, ಕಾಂತಾರ ಸ್ಟಾರ್ ರಿಷಬ್​ ಶೆಟ್ಟಿ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ. ಕನ್ನಡ ನಟ ಡಾಲಿ ಧನಂಜನಯ್​​ ಅವರು ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಮುಂದೆ ಓದಿ

ಆಸ್ಕರ್ ಪ್ರಶಸ್ತಿ ರೇಸ್‌: ʼಕಾಂತಾರʼ ಕ್ಕೆ ಇನ್ನೊಂದು ಗರಿ

ಬೆಂಗಳೂರು: ಆಸ್ಕರ್ ಪ್ರಶಸ್ತಿ ರೇಸ್‌ನಲ್ಲಿರುವ ಕನ್ನಡದ ‌ಮೊದಲ ಸಿನಿಮಾ ʼಕಾಂತಾರʼ ತನ್ನ ಮುಕುಟಕ್ಕೆ ಇನ್ನೊಂದು ಗರಿ ಸಿಕ್ಕಿಸಿಕೊಂಡಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ವಿಶ್ವದ ಅತ್ಯಂತ ಪ್ರತಿಷ್ಠಿತ...

ಮುಂದೆ ಓದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ

ಮಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಜೊತೆ ಧರ್ಮಸ್ಥಳಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಮಂಜುನಾಥ...

ಮುಂದೆ ಓದಿ

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ‌ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ‌ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು....

ಮುಂದೆ ಓದಿ

ಅದ್ದೂರಿಯಾಗಿ ಬರಲಿದೆ ಕಾಂತಾರ

ಹೊಂಬಾಳೆ ಫಿಲಂಸ್ ನಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಿನಿಮಾ ಕಾಂತಾರಾ ತೆರೆಗೆ ಸಿದ್ಧವಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ಚಿತ್ರದಲ್ಲಿ ದಕ್ಷಿಣ ಕನ್ನಡದ ಜಾನಪದ ಕಲೆಯ...

ಮುಂದೆ ಓದಿ

ಎಷ್ಟು ತೊಳೆದರೂ ಖಾಲಿಯೇ ಆಗದ ಸಿಂಕ್- ಅಕ್ಷಯ ’ಪಾತ್ರೆ’

ತುಂಟರಗಾಳಿ ಸಿನಿಗನ್ನಡ ಸಿನಿಮಾರಂಗ ಮತ್ತು ರಾಜಕೀಯ ರಂಗ ಮೊದಲಿನಿಂದಲೂ ದೂರ ದೂರ ಇರುವಂಥವೇನಲ್ಲ. ಸಿನಿಮಾ ರಂಗದಲ್ಲಿ ಹೆಸರು ಮಾಡಿ, ತಮ್ಮ ಕಾಲ ಮುಗಿಯುತ್ತಾ ಬಂದಂತೆ, ತಮ್ಮ ಡಿಮ್ಯಾಂಡ್ ಕಮ್ಮಿ...

ಮುಂದೆ ಓದಿ

ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಭ್ ಶೆಟ್ಟಿಗೆ ಗಾಯ

ಹಾಸನ : ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಭ್ ಶೆಟ್ಟಿ ಗಾಯಗೊಂಡಿರುವ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆಯಷ್ಟೇ ಬೇಲೂರಿನಲ್ಲಿ ಚಿತ್ರದ ಸಾಹಸ...

ಮುಂದೆ ಓದಿ

ಹೀರೋ ಆಗಿ ಬಂದ ಕೌಬಾಯ್ ಕೃಷ್ಣ

ಪ್ರಶಾಂತ್ ಟಿ.ಆರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ರಿಕ್ಕಿ, ಕಿರಿಕ್ ಪಾರ್ಟಿಯಂತಹ ಹಿಟ್ ಚಿತ್ರಗಳನ್ನು ನೀಡಿದ ನಿರ್ದೇಶಕ ರಿಷಬ್‌ಶೆಟ್ಟಿ,  ನಟನೆಯಲ್ಲೂ ರಂಜಿಸಿದವರು. ಉಳಿದವ ಕಂಡಂತೆ, ಲೂಸಿಯ,...

ಮುಂದೆ ಓದಿ

error: Content is protected !!