ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕದ ಉದ್ಯಮಿ, ಔಟ್ಕಮ್ ಹೆಲ್ತ್ ಸಂಸ್ಥೆಯ ಸಹ ಸಂಸ್ಥಾಪಕ ರಿಶಿ ಶಾ ಅವರಿಗೆ ವಂಚನೆ ಪ್ರಕರಣದಲ್ಲಿ ಏಳೂವರೆ ವರ್ಷ ಶಿಕ್ಷೆಯಾಗಿದೆ. 8,300 ಕೋಟಿ ರೂ. ವಂಚನೆ ಪ್ರಕರಣದಲ್ಲಿ ರಿಶಿ ಶಾ ಅವರನ್ನು ಅಮೆರಿಕ ಜಿಲ್ಲಾ ಕೋರ್ಟ್ ದೋಷಿ ಎಂದು ಘೋಷಿಸಿದ್ದು, ಇದೀಗ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಗೋಲ್ಡ್ ಸಚ್ಸ್ ಗ್ರೂಪ್, ಗೂಗಲ್ ಅಪೇರೆಂಟ್ ಆಲ್ಫಬೆಟ್ ಮತ್ತು ಇಲಿನಾಯ್ಸ್ ಗವರ್ನರ್ ಜೆಬಿ ಪ್ರಿಟ್ಜ್ಕರ್ ಅವರ ಸಾಹಸೋದ್ಯಮ ಬಂಡವಾಳ ಸಂಸ್ಥೆಗೆ ತಮ ಸ್ಕೀಂ ಮೂಲಕ ಶಾ […]