Thursday, 19th September 2024

ಎಲ್ಲರೂ ವರ್ಷಕ್ಕೊಮ್ಮೆಯಾದರೂ ನದಿಗಳ ದಿನ ಆಚರಿಸಬೇಕು: ಪ್ರಧಾನಿ ಮೋದಿ ಕರೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕವು ಜನರು ಆರೋಗ್ಯದ ಕುರಿತು ಕಾಳಜಿ ಮತ್ತು ನೈಸರ್ಗಿಕ ಉತ್ಪನ್ನಗಳ ಬಗ್ಗೆ ಗಮನಹರಿಸುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಬ್ಬದ ಋತು ಹತ್ತಿರವಾಗುತ್ತಿದೆ. ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಮತ್ತು ‘ಲಸಿಕೆ ಸುರಕ್ಷತೆ ವೃತ್ತ’ದಿಂದ ಯಾರೂ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕು ಎಂದು ಹೇಳಿದರು. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ, ಲಸಿಕೆ ಅಭಿಯಾನದಲ್ಲಿನ ದಾಖಲೆ ಗಳು ಜಾಗತಿಕವಾಗಿ ಚರ್ಚೆಗೆ ಒಳಗಾಗುತ್ತಿವೆ. ನಮ್ಮ ಸರದಿ ಬಂದಾಗ ಲಸಿಕೆ ಪಡೆಯಬೇಕು. ಸುರಕ್ಷತೆಯ ವೃತ್ತದಿಂದ ಯಾರೂ ಹೊರಗುಳಿದಿಲ್ಲ […]

ಮುಂದೆ ಓದಿ