Monday, 6th January 2025

ರಿಯಾಸಿಯಲ್ಲಿ ಭಯೋತ್ಪಾದನಾ ದಾಳಿ ಪ್ರಕರಣ NIAಗೆ ಹಸ್ತಾಂತರ

ನವದೆಹಲಿ: ಜೂನ್ 9 ರಂದು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದ ಯಾತ್ರಾರ್ಥಿಗಳ ಬಸ್ ಮೇಲಿನ ಭಯೋತ್ಪಾದನಾ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ. ರಿಯಾಸಿಯಲ್ಲಿ ಜೂ.9ರಂದು ಯಾತ್ರಾರ್ಥಿಗಳ ಸಾಗಿಸುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿತ್ತು. ಈ ಘಟನೆಯಲ್ಲಿ 7 ಮಂದಿ ಯಾತ್ರಾರ್ಥಿಗಳು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಇದೀಗ ಈ ಪ್ರಕರಣ ತನಿಖಾ ಜವಾಬ್ದಾರಿಯನ್ನು […]

ಮುಂದೆ ಓದಿ