ಬೆಂಗಳೂರು: ಮಾತಿನ ಮಲ್ಲಿ ಆರ್.ಜೆ. ರಚನಾ (39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಹಲವಾರು ವರ್ಷ ರೆಡಿಯೋ ಜಾಕಿಯಾಗಿ ರಚನಾ ಕೆಲಸ ಮಾಡಿದ್ದರು. ತಮ್ಮ ಮಾತಿನ ಮೂಲಕವೇ ಜನರ ಮನಸ್ಸು ಗೆದ್ದಿದ್ದ ರಚನಾ. ಕಳೆದ 7 ವರ್ಷಗಳಿಂದ ರೆಡಿಯೋ ಜಾಕಿ ಕೆಲಸ ಬಿಟ್ಟು ಮನೆಯಲ್ಲೇ ಒಬ್ಬರು ಇದ್ದು, ಡಿಪ್ರೆಷನ್, ಸ್ಟ್ರೆಸ್ನಿಂದ ಹಾರ್ಟ್ ಅಟ್ಯಾಕ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಇನ್ನೂ ಕಳೆದ ಕೆಲ ವರ್ಷಗಳಿಂದ ಎಲ್ಲರಿಂದ ರಚನಾ ದೂರ ಇದ್ದರು ಎಂದು ಹೇಳಲಾಗುತ್ತಿದೆ. ಸ್ನೇಹಿತರ ಕರೆಗೂ ಸರಿಯಾದ ಸ್ಪಂಧಿಸುತ್ತಿರಲಿಲ್ವಂತೆ. ರೆಡಿಯೋ […]