Saturday, 12th October 2024

ಎನ್ಡಿಎ ಮೈತ್ರಿ ಕೊನೆಗೊಳಿಸಿದ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಯಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿದ್ದ ಪಶುಪತಿ ಕುಮಾರ್ ಪರಾಸ್ ಮಂಗಳವಾರ ಎನ್ಡಿಎ ಜೊತೆಗಿನ ಮೈತ್ರಿ ಕೊನೆಗೊಳಿಸಿ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಬಿಹಾರದಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ತಮ್ಮ ಪಕ್ಷಕ್ಕೆ ಆದ್ಯತೆ ನೀಡದ ಬಿಜೆಪಿ ನಾಯಕತ್ವದ ವಿರುದ್ಧ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್‌ಎಲ್ಜೆಪಿ) ಮುಖ್ಯಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕತ್ವವು ತನ್ನ ನಿರ್ಧಾರವನ್ನು ಮರು ಪರಿಶೀಲಿಸ ಬೇಕು ಎಂದು ಹೇಳಿದರು. ನಾನು […]

ಮುಂದೆ ಓದಿ