Road Accident: ಬೆಂಗಳೂರಿನ ಕೆಂಗೇರಿಯ ಉಲ್ಲಾಳದ ಬಳಿ ಅಪಘಾತ ನಡೆದಿದೆ. ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಮಹಿಳೆ ಕೆಳಗೆ ಬಿದ್ದಿದ್ದು, ಈ ವೇಳೆ ಆಕೆಯ ಮೇಲೆ ಕಾರು ಹರಿದು ದುರಂತ ಸಂಭವಿಸಿದೆ.
Road Accident: ಬೀದರ್‌ನ ದೇವವನ ಎಂಬಲ್ಲಿ ಭೀಕರ ಅಪಘಾತ ನಡೆದಿದೆ. ಮೃತರು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರದ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ....
Road Accident: ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಶುಕ್ರವಾರ (ಅಕ್ಟೋಬರ್ 4) ರಾತ್ರಿ ಮದುವೆ ದಿಬ್ಬಣ ಹೊರಟಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದು ಸುಮಾರು 30...
Road Accident: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ಭೀಕರ ಅಪಘಾತ ನಡೆದಿದೆ. ಬೈಕ್- ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ....
Mandya Road Accident: ಕೆಎಸ್‌ಆರ್‌ಟಿಸಿ ಬಸ್ ಕಂಟೈನರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 20 ಮಂದಿಗೆ ತೀವ್ರ ಗಾಯಗಳಾಗಿವೆ. ...
Road Accident: ಅಪಘಾತದ ಬಳಿಕ ಲಾರಿ ಹಾಗೂ ಆಟೋ ಚಾಲಕ ಇಬ್ಬರೂ ಪರಾರಿಯಾಗಿದ್ದಾರೆ....
Road Accident: ಮುದ್ದೇಬಿಹಾಳದ ಕಡೆ ಹೊರಟಿದ್ದ ಕಾರು ಬೆಳಗಿನ ಜಾವ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದೆ...
ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ (Road Accident) ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಡೆದಿದೆ. ಅವಲಗುರ್ಕಿ ಗ್ರಾಮದ ನಿತೀಶ್ (18),...
ಬೆಂಗಳೂರು: ಬೈಕ್ ಯೂಟರ್ನ್ ತೆಗೆದುಕೊಳ್ಳುವಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿ ದುರ್ಮರಣ ಹೊಂದಿರುವ ಘಟನೆ (Road Accident) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ನಡೆದಿದೆ. ಹೊಸಕೋಟೆ...
Road Accident: ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಚಿಕ್ಕಜಾಲ ಬಳಿಯಲ್ಲಿ ಶನಿವಾರ ತಡರಾತ್ರಿ ಅಪಘಾತ ನಡೆದಿದ್ದು, ಜಿಕೆವಿಕೆ ಕಾಲೇಜಿನ ಮೂವರು ವಿದ್ಯಾರ್ಥಿಗಳು...