ಹೈದರಾಬಾದ್: ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಜು.೨ ಮತ್ತು ಜು.೩ ರಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಗೆ ಪ್ರತಿನಿಧಿಗಳು ಹೈದರಾಬಾದ್ಗೆ ಆಗಮಿಸಲಾರಂಭಿಸಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಸ್ವಾಗತಿಸಲು ರಾಜ್ಯ ಘಟಕದಿಂದ ಮೆಗಾ ರೋಡ್ಶೋ ಏರ್ಪಡಿಸಲಾಗಿದೆ. ಶಂಶಾಬಾದ್ನಲ್ಲಿರುವ ಹೈದರಾ ಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಒಂದು ಕಿಲೋಮೀಟರ್ ವರೆಗೆ ರೋಡ್ಶೋಗೆ ಸಿದ್ಧತೆ ನಡೆಸಲಾಗಿದೆ. ಇಡೀ ಹೈದರಾಬಾದ್ ನಗರವು ಪಕ್ಷದ ಧ್ವಜ ಮತ್ತು ಬ್ಯಾನರ್ಗಳೊಂದಿಗೆ ಕೇಸರಿಮಯ ವಾಗಿದೆ. […]
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಪ್ರವಾಸದ ಎರಡನೇ ದಿನ ಗಾಂಧಿನಗರದಲ್ಲಿ ರೋಡ್ ಶೋ ನಡೆಸಿದರು. ಬಳಿಕ ಪ್ರಧಾನಿ ಮೋದಿ ಅವರು ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ...
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರ ರಾಜ್ಯಗಳಲ್ಲಿ ಚುನಾವಣಾ ರ್ಯಾಲಿಗಳು ಮತ್ತು ರೋಡ್ಶೋಗಳ ಮೇಲಿನ ನಿಷೇಧವನ್ನು ಜ.22 ರವರೆಗೆ ವಿಸ್ತರಿಸಿದೆ. ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ...
ಕೋಲ್ಕತ್ತ: ಇದೇ ತಿಂಗಳ 15 ರಂದು ತ್ರಿಪುರಾದಲ್ಲಿ ನಡೆಯಲಿರುವ ತೃಣಮೂಲ ಕಾಂಗ್ರೆಸ್ನ ರೋಡ್ ಶೋ ಅನ್ನು ಸಂಸದ ಅಭಿಷೇಕ್ ಬ್ಯಾನರ್ಜಿ ಮುನ್ನಡೆಸ ಲಿದ್ದಾರೆ. ‘ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ...
ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು....
ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಲಿಕುರ್ಚಿಯಲ್ಲಿ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಲಪ್ರದರ್ಶನ ನಡೆಸಿದರು. ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಏಪ್ರಿಲ್...
ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ನಾಲ್ಕು ದಿನಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ...
ಕೋಲ್ಕತ್ತಾ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಜ್ರಾದಲ್ಲಿ ನಡೆಯಲಿರುವ ರೋಡ್ ಶೋನಲ್ಲಿ ಗಾಲಿಕುರ್ಚಿಯಲ್ಲೇ ಕುಳಿತು ಚುನಾವಣಾ ಪ್ರಚಾರ ನಡೆಸಲಿದ್ದಾರೆ...
ಬೋಲ್ಪುರ: ಬಾಂಗ್ಲಾದೇಶೀಯರ ಅಕ್ರಮ ವಲಸೆ ಮತ್ತು ಭ್ರಷ್ಟಾಚಾರ ಮುಂತಾದವುಗಳಿಂದ ಬೇಸತ್ತಿರುವ ಬಂಗಾಳ ಬದಲಾವಣೆ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ಭಿರ್ಬೂಮ್...