Friday, 22nd November 2024

ಭಾರೀ ವಾಹನ ಚಾಲಕರಿಗೂ ಚಾಲನೆ ಅವಧಿ ನಿಗದಿಯಾಗಲಿ: ಸಚಿವ ನಿತಿನ್ ಗಡ್ಕರಿ

ನವದೆಹಲಿ: ಪೈಲಟ್‌ಗಳ ಮಾದರಿಯಲ್ಲಿ ವಾಣಿಜ್ಯ ಟ್ರಕ್‌ಗಳ ಚಾಲಕರಿಗೂ ಚಾಲನಾ ಸಮಯ ವನ್ನು ನಿಗದಿಗೊಳಿಸಬೇಕು ಹಾಗೂ ಟ್ರಕ್‌ಗಳಲ್ಲಿ ನಿದ್ದೆ ಪತ್ತೆ ಹಚ್ಚುವ ಸಂವೇದಕಗಳನ್ನು ಅಳವಡಿಸ ಬೇಕು. ಇದು ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ. ಚಾಲಕರು ಆಯಾಸರಹಿತವಾಗಿ ವಾಹನ ಚಲಾಯಿಸಲು ಅನುಕೂಲವಾಗುವಂತೆ ನಿರ್ದಿಷ್ಟ ಚಾಲನಾ ಸಮಯವನ್ನು ನಿಗದಿಗೊಳಿಸಬೇಕು. ಇದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿ ಯುರೋಪಿಯನ್ ಮಾನದಂಡಗಳಿಗೆ ಸಮನಾದ ವಾಣಿಜ್ಯಸೇವೆಗಳಿಗೆ ಬಳಸುವ ವಾಹನಗಳಲ್ಲಿ […]

ಮುಂದೆ ಓದಿ