ಢಾಕಾ: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರೋಹಿಂಗ್ಯಾ ನಿರಾಶ್ರಿತರ ಹಲವು ಶಿಬಿರಗಳು ನಾಶಗೊಂಡಿದ್ದು, ಇತರ ಶಿಬಿರಗಳಲ್ಲಿ ಹಾಗೂ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಕಲ್ಪಿಸ ಲಾಗಿದೆ. ಕಾಕ್ಸ್ ಬಜಾರ್ ಜಿಲ್ಲೆಯಲ್ಲಿ ಒಂದೇ ದಿನ ಸುಮಾರು 30 ಸೆಂ.ಮೀ ಮಳೆಯಾಗಿದೆ. ಈ ಜಿಲ್ಲೆಯಲ್ಲೇ 8 ಲಕ್ಷ ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲಾಗಿದೆ ಎಂದು ನಿರಾಶ್ರಿತರ ಏಜೆನ್ಸಿ ತಿಳಿಸಿದೆ. ಜುಲೈ ತಿಂಗಳಲ್ಲಿ ಸುರಿಯುವ ಸರಾಸರಿ ಮಳೆಯ ಅರ್ಧದಷ್ಟು ಮಳೆ ಒಂದೇ ದಿನ ಸುರಿದಿದೆ. ಈ ವಾರದ ಆರಂಭ […]