ಬೆಂಗಳೂರು: ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧ ರಾಗಿರುವಂತೆ ರಾಜ್ಯ ಸರ್ಕಾರ ರೂಪಾ ಹಾಗೂ ಸಿಂಧೂರಿಗೆ ನೋಟಿಸ್ ನಲ್ಲಿ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಎಂ ಬೊಮ್ಮಾಯಿ ಅವರ ಸೂಚನೆ ಮೇರೆಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಐಪಿಎಸ್ ರೂಪ ಹಾಗೂ ಐಎಎಸ್ ರೋಹಿಣಿ […]
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಯಾಗಿದ್ದ ವೇಳೆ ಕೇಳಿ ಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಅವರಿಗೆ ನೊಟೀಸ್ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರು ನೊಟೀಸ್...
ಮೈಸೂರು: ಜಿಲ್ಲಾಧಿಕಾರಿಯ ವರ್ಗಾವಣೆಯ ನಂತರ ಭಾರತದ ಕನ್ಸರ್ನ್ಡ್ ಸಿಟಿಜನ್ಸ್ ಪ್ರಾರಂಭಿಸಿದ ಆನ್‌ಲೈನ್ ಸಹಿ ಅಭಿಯಾನ ರೋಹಿಣಿ ಸಿಂಧೂರಿಯವರನ್ನು ಮರಳಿ ತಂದು ಕೊಡಿ ‘ನೆಟಿಜನ್‌ಗಳಿಂದ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗಿದೆ....