ಬೆಂಗಳೂರು: ರೋಹಿತ್ ಚಕ್ರತೀರ್ಥ ವಿರುದ್ಧ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಅವರನ್ನು ಕೈಬಿಟ್ಟಿದೆ. ಪಿಯು ಪಠ್ಯ ಪುಸ್ತಕ ಪರಿಷ್ಕರಣೆಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಹೊರಗಿಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಅಧ್ಯಾಯ 4.2 ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರ ಣೆಗೆ ಸರ್ಕಾರ ಮುಂದಾಗಿದ್ದು, ಈ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಿತ್ತು. ಇದೀಗ ಪರಿಷ್ಕರಣೆ […]
ತುಮಕೂರು: ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ...
ದೇಶಾದ್ಯಂತ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಭರ್ಜರಿ ಪ್ರದರ್ಶನ ಕುರಿತು ರೋಹಿತ್ ಚಕ್ರತೀರ್ಥ ಉಪನ್ಯಾಸ ವಿಶ್ವವಾಣಿ ಕ್ಲಬ್‌ಹೌಸ್ – ೨೩೯ ಬೆಂಗಳೂರು: ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲೆ...