Monday, 16th September 2024

ಟೀಂ ಇಂಡಿಯಾಕ್ಕೆ ಕಿವೀಸ್‌ ಲಗಾಮು

ಸೌಥ್ಯಾಂಪ್ಟನ್: ನ್ಯೂಜಿಲೆಂಡ್ ವಿರುದ್ದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿ ಸಿದ ಭಾರತ ತಂಡ ಶನಿವಾರ ಆರಂಭದ ಮೂರು ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿದೆ. ಇತ್ತೀಚಿನ ವರದಿ ಪ್ರಕಾರ, ಭಾರತ ಮೂರು ವಿಕೆಟ್‌ ನಷ್ಟಕ್ಕೆ ೧೦೧ ರನ್‌ ಗಳಿಸಿ, ತೆವಳುತ್ತಿತ್ತು. ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾಗಲಿದ್ದ ಪಂದ್ಯಕ್ಕೆ ಮಳೆರಾಯನ ಅಡಚಣೆ ಉಂಟಾಯಿತು. ಶನಿವಾರ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ(34 ರನ್) ಮತ್ತು […]

ಮುಂದೆ ಓದಿ

ಹಾಲಿ ಚಾಂಪಿಯನ್‌ ಮುಂಬೈ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲೇ ?

ಚೆನ್ನೈ: ಮಂಗಳವಾರ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ನಲ್ಲಿ...

ಮುಂದೆ ಓದಿ

ಬಿಸಿಸಿಐ ಕೇಂದ್ರ ಗುತ್ತಿಗೆ: ’ಎ’ ಪ್ಲಸ್ ಗ್ರೇಡ್‌ನಲ್ಲಿ ಮುಂದುವರಿದ ಕೊಹ್ಲಿ, ರೋಹಿತ್‌, ಬೂಮ್ರಾ

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಧ್ಯಮ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕೇಂದ್ರಿಯ...

ಮುಂದೆ ಓದಿ

ಐಪಿಎಲ್‌ ಉದ್ಘಾಟನಾ ಪಂದ್ಯ: ಆರ್‌ಸಿಬಿಗೆ ಮುಂಬೈ ಇಂಡಿಯನ್ಸ್ ಎದುರಾಳಿ

ಚೆನ್ನೈ: ಇಂದಿನಿಂದ ದೇಶದಲ್ಲಿ ಐಪಿಎಲ್‌ ಜ್ವರ ಶುರು. ಪ್ರಸಕ್ತ ಸಾಲಿನ ಐಪಿಎಲ್‌ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು...

ಮುಂದೆ ಓದಿ

ಶತಕದ ಜತೆಯಾಟ ನೀಡಿದ ರೋಹಿತ್‌-ಶಿಖರ್‌

ಪುಣೆ: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಭರ್ಜರಿ ಆರಂಭ ಸಿಕ್ಕಿದೆ. ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಶತಕದ ಜೊತೆಯಾಟವಾಡುವ ಮೂಲಕ ವಿಶ್ವದಾಖಲೆ ಬರೆದಿದೆ....

ಮುಂದೆ ಓದಿ

ಟಿ-20 ರ‍್ಯಾಂಕಿಂಗ್: ಕೊಹ್ಲಿ, ರೋಹಿತ್‌’ಗೆ ಬಡ್ತಿ, ಕುಸಿದ ರಾಹುಲ್‌

ದುಬೈ: ಐಸಿಸಿ, ಅಂತರಾಷ್ಟ್ರೀಯ ಟಿ-20 ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಉಪನಾಯಕ ರೋಹಿತ್ ಶರ್ಮಾ 14ನೇ ಸ್ಥಾನಕ್ಕೇರಿದ್ದಾರೆ. ರೋಹಿತ್ ಶರ್ಮಾ...

ಮುಂದೆ ಓದಿ

ಟಿ20ನಲ್ಲೂ ಟೀಂ ಇಂಡಿಯಾನೇ ಕಿಂಗ್‌: ವಿರಾಟ್ ಆಟ ಪ್ರದರ್ಶಿಸಿದ ಕೊಹ್ಲಿ, ರೋ’ಹಿಟ್‌’

ಅಹಮದಾಬಾದ್: ಸರಣಿ ಗೆಲ್ಲಲು ನಿರ್ಣಾಯಕವೆನಿಸಿದ್ದ ಟಿ20 ಸರಣಿಯ 5ನೇ ಹಾಗೂ ನಿರ್ಣಾಯಕ ಹಣಾಹಣಿಯಲ್ಲಿ ಭಾರತ ತಂಡ 36 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಈ ಮೂಲಕ ಚುಟುಕು ಸರಣಿಯನ್ನು...

ಮುಂದೆ ಓದಿ

ರೋಹಿತ್‌ ಶತಕ, ರಹಾನೆ ಅರ್ಧಶತಕ: ಭಾರತ ಆರು ವಿಕೆಟ್‌ ನಷ್ಟಕ್ಕೆ 300 ರನ್‌

ಚೆನ್ನೈ: ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅಮೋಘ ಶತಕದ (161) ಬೆಂಬಲದೊಂದಿಗೆ ಟೀಮ್ ಇಂಡಿಯಾ ಮೊದಲ...

ಮುಂದೆ ಓದಿ

ರೋಹಿತ್‌ ಶತಕ: ಸುಸ್ಥಿತಿಯಲ್ಲಿ ಭಾರತ

ಚೆನ್ನೈ: ಆರಂಭಿಕ ಆಟಗಾರ ರೋಹಿತ್ ಶರ್ಮಾ ಶತಕದ ನೆರವಿನಿಂದ ಭಾರತ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಕುಸಿತದಿಂದ ಚೇತರಿಸಿಕೊಂಡಿದೆ. 54 ಓವರ್ ಗಳ ಅಂತ್ಯಕ್ಕೆ 3...

ಮುಂದೆ ಓದಿ

ಮೊದಲ ಟೆಸ್ಟ್: ಟಾಸ್ ಗೆದ್ದ ಜೋ ರೂಟ್ ಪಡೆ ಬ್ಯಾಟಿಂಗ್‌ ಆಯ್ಕೆ

ಚೆನ್ನೈ: ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ...

ಮುಂದೆ ಓದಿ