Friday, 22nd November 2024

ರೋಹ್ಟಕ್’ನಲ್ಲಿ ಭೂಕಂಪನ

ರೋಹ್ಟಕ್ (ಹರಿಯಾಣ) : ಉತ್ತರ ಭಾರತದಲ್ಲಿ ಶನಿವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ಇದರ ತೀವ್ರತೆಯು 3.2 ಆಗಿತ್ತು. ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಹರಿಯಾಣ ಮಾತ್ರವಲ್ಲದೇ, ಪಂಜಾಬ್, ದೆಹಲಿ ಮತ್ತು ಚಂಡೀಗಢದಲ್ಲಿ ಸಹ ಭೂಮಿ ಕಂಪಿಸಿದೆ. ಭೂಕಂಪನದ ತೀವ್ರತೆ ಹೆಚ್ಚಿದ್ದರೆ ಹಾನಿ ಸಂಭವಿಸುತ್ತಿತ್ತು. ಆದರೆ, ತೀವ್ರತೆ ಕಡಿಮೆ ಇರುವುದ ರಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಇದಕ್ಕೂ ಮುನ್ನ ಜಮ್ಮು […]

ಮುಂದೆ ಓದಿ

ರೋಹ್ಟಕ್‌’ನಲ್ಲಿ ಪ್ರತಿಭಟನೆ ಎದುರಿಸಿದ ಸಿಎಂ ಖಟ್ಟರ್‌

ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ...

ಮುಂದೆ ಓದಿ