Friday, 22nd November 2024

Roopa VS Rohini Sindhuri

Roopa V/S Rohini Sindhuri: ರೂಪಾ-ರೋಹಿಣಿ ಸಿಂಧೂರಿ ಕೇಸ್‌ ಸುಪ್ರೀಂ ಕೋರ್ಟ್‌ನಿಂದ ಮತ್ತೆ ಹೈಕೋರ್ಟ್‌ಗೆ

Roopa V/S Rohini Sindhuri: ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ಜಗಳ ಸದ್ಯಕ್ಕೆ ಬಗೆಹರಿಯುವ ಲಕ್ಷಣ ಕಂಡು ಬರುತ್ತಿಲ್ಲ. ಪುನಃ ಹೈಕೋರ್ಟ್‌ಗೆ ಹೋಗಿ ಅಲ್ಲಿಯೇ ನ್ಯಾಯ ಪಂಚಾಯಿತಿ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ವಾಪಸ್ ಕಳುಹಿಸಿದೆ

ಮುಂದೆ ಓದಿ