ಒಂದೊಳ್ಳೆ ಮಾತು ರೂಪಾ ಗುರುರಾಜ್ ಒಮ್ಮೆ ಕೃಷ್ಣದೇವರಾಯ ಹತ್ತಾರು ಜನರಿಗೆ ಸಣ್ಣ ಬೆಕ್ಕಿನ ಮರಿಗಳನ್ನು ಕೊಟ್ಟು, ಅವನನ್ನು ಸಾಕಲು ಅನುಕೂಲ ವಾಗುವಂತೆ ಒಂದೊಂದು ಹಸುವನ್ನು ಕೊಟ್ಟ. “ಮಹಾಪ್ರಭೂ ನನಗೂ ಒಂದು ಬೆಕ್ಕಿನ ಮರಿ ಕೊಡಿ” ಎಂದ ತೆನಾಲಿ ರಾಮಕೃಷ್ಣ. ಅರಸ ಅವನಿಗೂ ಒಂದು ಮರಿ ಮತ್ತು ಹಸುವನ್ನು ಕೊಟ್ಟು “ನಿಮ್ಮಲ್ಲಿ ಬೆಕ್ಕನ್ನು ಯಾರು ಚೆನ್ನಾಗಿ ಬೆಳೆಸುತ್ತೀರೋ ಅವರಿಗೆ ಬಹುಮಾನ ಕೋಡ್ತಿನಿ ಎಂದ. ಮೂರು ತಿಂಗಳ ಬಳಿಕ ರಾಜನ ಆಜ್ಞೆಯಂತೆ ಎಲ್ಲರೂ ಬೆಕ್ಕುಗಳನ್ನು ಕರೆತಂದರು. ಬೆಕ್ಕುಗಳಿಗೆಂದು ರಾಣಿ ವಾಸದವರು […]
ಒಂದೊಳ್ಳೆ ಮಾತು ರೂಪಾ ಗುರುರಾಜ್ ಒಂದಾನೊಂದು ಕಾಲದಲ್ಲಿ ದೇವತೆಗಳ ರಾಜನಾದ ಇಂದ್ರನು (Indra)ಯಾವುದೋ ಕಾರಣಕ್ಕೆ ರೈತರ ಮೇಲೆ ಕೋಪ ಗೊಂಡು ಹನ್ನೆರಡು ವರ್ಷಗಳ ಕಾಲ ಮಳೆಯಾಗಬಾರದೆಂದು ನಿರ್ಧರಿಸಿ...