Sunday, 27th October 2024

ರೌಡಿ ಶೀಟರ್ ರಾಜಾ ಕೊಲೆ ಪ್ರಕರಣ: ದಾಳಿ, ಪ್ರತಿದಾಳಿ

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವ ವೇಳೆಯಲ್ಲಿ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿದ್ದು, ಪೊಲೀಸರು ಆರೋಪಿಗಳ ಮೇಲೆ ಫೈರ್ ಮಾಡಿದ್ದಾರೆ. ಗ್ಲೋಬಲ್ ಹೆರಿಟೇಜ್ ಲೇಔಟ್ ನಲ್ಲಿ ಘಟನೆ ನಡೆದಿದ್ದು, ರಾಜಾ ಕೊಲೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನ್ ಬಿಂದಾಸ್ ಮನೋಜ್ ಈ ಲೇಔಟ್ ನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ […]

ಮುಂದೆ ಓದಿ