ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಕ್ರಿಕೆಟ್ ಟೂರ್ನಿಯಲ್ಲಿ ಸತತ ನಾಲ್ಕು ಗೆಲುವು ದಾಖಲಿಸಿದ್ದ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಸೋಲು ಕಂಡಿದೆ. ಜೈಪುರದಲ್ಲಿ ರಾಜಸ್ಥಾನ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ 197 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್, ಪಂದ್ಯದ ಕೊನೆಯ ಇನಿಂಗ್ಸ್‌ನಲ್ಲಿ ಏಳು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಮೊದಲ ಮೂರು ಓವರ್‌ಗಳಲ್ಲಿ ನಿಖರ ದಾಳಿ ಸಂಘಟಿಸಿದ ರಾಜಸ್ಥಾನದ ವೇಗದ ಬೌಲರ್ ಕುಲದೀಪ್ ಸೆನ್, ತಮ್ಮ ಅಂತಿಮ ಓವರ್‌ನಲ್ಲಿ 20 ರನ್ ಬಿಟ್ಟುಕೊಡುವ ಮೂಲಕ […]