Saturday, 21st December 2024

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2 ವಿಕೆಟ್​ಗಳ ರೋಚಕ ಗೆಲುವು

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎಸೆತದಲ್ಲಿ 1 ರನ್ ಕಲೆ ಹಾಕುವ ಮೂಲಕ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅವೇಶ್ ಖಾನ್ ಅವರು 2 ರಣರೋಚಕ […]

ಮುಂದೆ ಓದಿ