Monday, 16th September 2024

ತಂಡದ ಗೆಲುವಿಗೆ ಕುಣಿದು ಕುಪ್ಪಳಿಸಿದ ಕಾವ್ಯಾ ಮಾರನ್​

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್​ ರಾಯಲ್ಸ್ ವಿರುದ್ಧ ರೋಚಕ 1 ರನ್​ ಅಂತರದ ಗೆಲುವನ್ನು ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ. ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ […]

ಮುಂದೆ ಓದಿ