Friday, 2nd December 2022

ವಿಜಯದಶಮಿ ಉತ್ಸವಕ್ಕೆ ಮುಖ್ಯ ಅತಿಥಿ: ಪರ್ವತಾರೋಹಿ ಸಂತೋಷ್‌ ಯಾದವ್‌ ಆಯ್ಕೆ

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿಜಯದಶಮಿ ಉತ್ಸವಕ್ಕೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಮುಖ್ಯ ಅತಿಥಿ ಯನ್ನಾಗಿ ಆಹ್ವಾನಿಸಲು ಆರೆಸ್ಸೆಸ್‌ ತೀರ್ಮಾನಿಸಿದೆ. ಎರಡು ಬಾರಿ ಹಿಮಾಲಯ ಪರ್ವತಾತೋಹಣ ಮಾಡಿದ ವಿಶ್ವದ ಮೊದಲ ಮಹಿಳೆ ಸಂತೋಷ್‌ ಯಾದವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಹರ್ಯಾಣದ ಹಳ್ಳಿಯೊಂದರಲ್ಲಿ ಜಯಿಸಿದ ಸಂತೋಷ್‌ ಯಾದವ್‌ 1992 ಹಾಗೂ 1993ರಲ್ಲಿ ಹಿಮಾಲಯ ಏರಿದರು. 1992ರಲ್ಲಿ ತಮ್ಮ ಆಕ್ಸಿಜನ್‌ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಬ್ಬ ಪರ್ವತಾರೋಹಿ ಮೋಹನ್‌ ಸಿಂಗ್‌ರ ಪ್ರಾಣ ಉಳಿಸಿ ದ್ದರು. ಈ ಸಾಹಸ […]

ಮುಂದೆ ಓದಿ

ಬಿಜೆಪಿ ಸರ್ಕಾರ ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಬೆಳೆಯುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸುತ್ತಿವೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ...

ಮುಂದೆ ಓದಿ

ಟ್ವಿಟರ್‌ ಪ್ರೊಫೈಲ್‌ ಡಿಪಿ ಬದಲಿಸಿದ ಆರ್‌ಎಸ್‌ಎಸ್‌

ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಾಮಾಜಿಕ ಜಾಲತಾಣ ಖಾತೆಯ ಪೋಫೈಲ್ ಪಿಚ್ಚರ್‍ಗಳಲ್ಲಿ ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜ ಹಾಕುವಂತೆ ಪ್ರಧಾನಿ ನರೇದ್ರ ಮೋದಿ ಅವರ...

ಮುಂದೆ ಓದಿ

ಆರ್‌ಎಸ್‌ಎಸ್‌ ಮುಖಂಡನಿಗೆ ಇಬ್ಬರಿಂದ ಚಾಕು ಇರಿತ

ಕೋಲಾರ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಖಂಡನ ಮುಖಕ್ಕೆ ಅನ್ಯಕೋಮಿನ ಇಬ್ಬರು ಚಾಕು ಇರಿದ ಪ್ರಕರಣ ನಡೆದಿದೆ. ಆರ್​ಎಸ್‌ಎಸ್​ ಮುಖಂಡ ರವಿ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಜಿಲ್ಲೆಯ ಮಾಲೂರು...

ಮುಂದೆ ಓದಿ

ಪಯ್ಯನೂರಿನ ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯ ಮೇಲೆ ಮಂಗಳವಾರ ಬಾಂಬ್ ದಾಳಿ ನಡೆದಿದೆ. ದಾಳಿ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಾಳಿಯಿಂದ...

ಮುಂದೆ ಓದಿ

ಆರೆಸ್ಸೆಸ್ ಮೂವರು ಕಾರ್ಯಕರ್ತರ ಬಂಧನ

ಪಾಲಕ್ಕಾಡ್: ಪಾಲಕ್ಕಾಡ್‌ನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸ್ಥಳೀಯ ಮುಖಂಡನೊಬ್ಬನ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂವರು ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಕಳೆದ ವರ್ಷ...

ಮುಂದೆ ಓದಿ

ಕಾಂಗ್ರೆಸ್ ವಿರೋಧಿ ಬಿಜೆಪಿ ಅಲ್ಲ, ಆರ್ ಎಸ್ ಎಸ್..! : ಬಿ.ಕೆ.ಹರಿಪ್ರಸಾದ್

ಬೆಂಗಳೂರು: ನಮಗೆ ಬಿಜೆಪಿ ಶತ್ರುವಲ್ಲ, ಈ ದೇಶಕ್ಕೆ ನಿಜವಾದ ಶತ್ರು ಆರ್ ಎಸ್ಎಸ್. ಈ ದೇಶಕ್ಕೆ ಶತ್ರುವಾದವರು ಕಾಂಗ್ರೆಸ್ ಶತ್ರುವಾಗುವರು.ಇವರ ವಿರುದ್ಧ ನಮ್ಮ ಯುವ ಪೀಳಿಗೆ ಹೋರಾಡಬೇಕಾದರೆ, ಸೈದ್ಧಾಂತಿಕವಾಗಿ...

ಮುಂದೆ ಓದಿ

ಯುವ ಆರ್‌ಎಸ್‌ಎಸ್ ಕಾರ್ಯಕರ್ತನ ಚಾಕುವಿನಿಂದ ಇರಿದು ಹತ್ಯೆ

ಆಲಪ್ಪುಳ : ಹರಿಪಾಡ್ ಪ್ರದೇಶದಲ್ಲಿ ಯುವ ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬ ‘ತಾಳಂ’ ನೃತ್ಯ ಮಾಡಲು ತೆರಳಿದ್ದ ಸಮೀಪದ ದೇವಸ್ಥಾನದಲ್ಲಿ ಜಗಳವಾಡಿದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾ ಗಿದೆ. ...

ಮುಂದೆ ಓದಿ

rss
ಜನವರಿ 5-7 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಸಭೆ

ಹೈದರಾಬಾದ್: ಐದು ರಾಜ್ಯಗಳಲ್ಲಿ ಪ್ರಮುಖ ಅಸೆಂಬ್ಲಿ ಚುನಾವಣೆಗಳು ನಡೆಯಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ವಾರ್ಷಿಕ ಸಭೆ ಯನ್ನು ಹೈದರಾಬಾದ್‌ನಲ್ಲಿ ಜನವರಿ 5-7 ರಿಂದ ನಡೆಸಲಿದೆ. ಬಿಜೆಪಿ...

ಮುಂದೆ ಓದಿ

ಪ.ಬಂಗಾಳದಲ್ಲಿ 2024ರ ವೇಳೆಗೆ 700 ಶಾಖೆಗಳ ಆರಂಭ: ಆರ್‌ಎಸ್‌ಎಸ್

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿದೆ. ಸದ್ಯ ಪಶ್ಚಿಮ ಬಂಗಾಳದಲ್ಲಿ 1,900 ಆರ್‌ಎಸ್‌ಎಸ್ ಶಾಖೆಗಳಿವೆ. 2024ರ ವೇಳೆಗೆ ಇನ್ನೂ 700 ಶಾಖೆಗಳನ್ನು...

ಮುಂದೆ ಓದಿ