ಚೆನ್ನೈ: ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ 22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ರ್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಅನುಮತಿ ನಿರಾಕರಿಸಿದೆ. ಅಕ್ಟೋಬರ್ 22 ರಂದು 11 ಜಿಲ್ಲೆಗಳಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಿದೆ. ಮಧುರೈ ಸೇರಿದಂತೆ ದಕ್ಷಿಣದ 14 ಜಿಲ್ಲೆಗಳ 20 ಸ್ಥಳಗಳಲ್ಲಿ 22 ರಿಂದ 29ರವರೆಗೂ ಆರ್.ಎಸ್.ಎಸ್ ರ್ಯಾಲಿ ನಡೆಸಲು ಅನುಮತಿ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಮಧುರೈ, ತಂಜಾವೂರು, ತಿರುಚ್ಚಿ, […]
ಚೆನ್ನೈ: ಅಕ್ಟೋಬರ್ 2 ರಂದು ( ಗಾಂಧಿ ಜಯಂತಿ) ತಮಿಳುನಾಡಿನಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ರ್ಯಾಲಿಗಳನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಕೆಲವು ನಿರ್ಬಂಧಗಳೊಂದಿಗೆ ಆರ್ಎಸ್ಎಸ್ ರ್ಯಾಲಿಗಳಿಗೆ ಅನುಮತಿ...