ನವದೆಹಲಿ: ರುಪೇ ಮತ್ತು ಯುಪಿಐ ಸರಳವಾಗಿ ಕಡಿಮೆ ವೆಚ್ಚದ ಹೆಚ್ಚು ಸುರಕ್ಷಿತ ತಂತ್ರಜ್ಞಾನಗಳಿಗಿಂತ ಹೆಚ್ಚು ಮತ್ತು ಅವು ವಿಶ್ವದಲ್ಲಿ ಭಾರತದ ಗುರುತಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯುಪಿಐ ಇಡೀ ಜಗತ್ತಿಗೆ ಆರ್ಥಿಕ ಸೇರ್ಪಡೆ ಮತ್ತು ಸಬಲೀಕರಣದ ಸಾಧನ ವಾಗಬೇಕು. ಅದಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು. ನಮ್ಮ ಹಣಕಾಸು ಸಂಸ್ಥೆಗಳು ತಮ್ಮ ವ್ಯಾಪ್ತಿಯನ್ನು ಹೆಚ್ಚಿಸಲು ಫಿನ್‌ಟೆಕ್‌ಗಳೊಂದಿಗೆ ಗರಿಷ್ಠ ಪಾಲುದಾರಿಕೆಯನ್ನು ಹೊಂದಿರಬೇಕು ಎಂದು ಸಲಹೆ ನೀಡಿದರು. ಇದರಿಂದ ಯಾವುದೇ ಹಾನಿ ಇಲ್ಲ ಎಂಬ […]