ಮಾಸ್ಕೊ: ವಿರೋಧ ಪಕ್ಷದ ನಾಯಕ ಅಲೆಕ್ಸಿ ನಾವಲ್ನಿ ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಭಾನುವಾರ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕ್ರೆಮ್ಲಿನ್ನಲ್ಲಿ ಗದ್ದಲ ಮಾಡಿದ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದರು. ಕಳೆದ ವಾರ ವಾರಾಂತ್ಯದಲ್ಲಿ ದೇಶ ದಾದ್ಯಂತ ಸಾವಿರಾರು ಮಂದಿ ರ್ಯಾಲಿಗಳು ನಿರಂತರವಾಗಿ ನಡೆದವು. ಇದು ಇತ್ತೀಚೆಗಿನ ವರ್ಷಗಳಲ್ಲಿ ದೇಶ ಕಂಡ ಆಡಳಿತದ ವಿರುದ್ಧದ ಅತಿ ದೊಡ್ಡ ಪ್ರತಿಭಟನೆ ಮತ್ತು ರ್ಯಾಲಿಯಾಗಿದೆ. ರಷ್ಯಾದ ವಿವಿಧ ನಗರಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾವಿರಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು […]
ನವದೆಹಲಿ : 12 ನೇ ಬ್ರಿಕ್ಸ್ ಶೃಂಗಸಭೆ ಇಂದು ನಡೆಯಲಿದ್ದು, ಪ್ರಧಾನಿ ಮೋದಿ ಮತ್ತು ಚೀನಾದ ಅಧ್ಯಕ್ಷ ಶೀ ಜಿನ್ ಪಿಂಗ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ...
ನವದೆಹಲಿ: ಮುಂಬರುವ ನವೆಂಬರ್ 17ರಂದು ಐದು ರಾಷ್ಟ್ರಗಳ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸ ಲಾಗುವುದು ಎಂದು ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷ ರಾಷ್ಟ್ರ ರಷ್ಯಾ ಘೋಷಿಸಿದೆ. ಬ್ರಿಕ್ಸ್...