Russia-Ukraine War: ಉಕ್ರೇನ್(Ukraine) ಜತೆಗಿನ ತನ್ನ ಸಮರಕ್ಕೆ ಅಂತ್ಯ ಹಾಡುವತ್ತ ರಷ್ಯಾ ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ನೊಂದಿಗೆ ಮಾತುಕತೆಗೆ ಸಿದ್ಧ ಎಂದು ಗುರುವಾರ ಹೇಳಿದ್ದಾರೆ. ಭಾರತ, ಚೀನಾ ಮತ್ತು ಬ್ರೆಜಿಲ್ ಸಂಭಾವ್ಯ ಶಾಂತಿ ಸಂವಾದಗಳಲ್ಲಿ ಮಧ್ಯಸ್ಥಿಕೆ ವಹಿಸಬಹುದು ಎಂದು ಹೇಳಿದ್ದಾರೆ.
ಜಕಾರ್ತಾ: ಮುಂದಿನ ವಾರವೇ ಇಂಡೋನೇಷ್ಯಾ ತಾಳೆ ಎಣ್ಣೆ ರಫ್ತಿನ ಮೇಲಿನ ನಿಷೇಧ ತೆಗೆದು ಹಾಕುತ್ತದೆ ಎಂದು ಅಧ್ಯಕ್ಷ ಜೋಕೊ ವಿಡೋಡೊ ತಿಳಿಸಿದ್ದಾರೆ. ಅಡುಗೆ ಎಣ್ಣೆಯ ಪೂರೈಕೆಯ ಆಧಾರದ...
ಕೀವ್: ಒಂದು ಸಾವಿರಕ್ಕೂ ಹೆಚ್ಚು ಶಾಲೆಗಳ ಮೇಲೆ ರಷ್ಯಾ ಶೆಲ್ ದಾಳಿ ನಡೆಸಿದ್ದು, 95 ಶಾಲೆ ಗಳನ್ನು ನಾಶಪಡಿಸಿದೆ ಎಂದು ಉಕ್ರೇನಿಯನ್ ಸರ್ಕಾರ ವರದಿ ಹೇಳಿದೆ. ಅಂತಾರಾಷ್ಟ್ರೀಯ...
ಮಾಸ್ಕೋ : ಉಕ್ರೇನ್ ನಡುವಿನ ಯುದ್ಧದಲ್ಲಿ ರಷ್ಯಾ ಮಿಲಿಟರಿ ಕೀವ್ ನಗರವನ್ನು ಪೂರ್ಣವಾಗಿ ವಶಪಡಿಸಿಕೊಳ್ಳಲು ವಿಫಲವಾದ ಬೆನ್ನಲ್ಲೇ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಸೈನ್ಯಕ್ಕೆ ಹೊಸ ಜನರಲ್...
ಕೀವ್: ಪೂರ್ವ ಉಕ್ರೇನ್ ನಗರದ ಕ್ರಾಮಾಟೋರ್ಸ್ಕ್‌ನಲ್ಲಿರುವ ರೈಲು ನಿಲ್ದಾಣಕ್ಕೆ ಶುಕ್ರವಾರ ಎರಡು ರಾಕೆಟ್‌ಗಳು ಅಪ್ಪಳಿಸಿದ್ದು 30 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ....
ಕೀವ್: ರಷ್ಯಾ ಆಕ್ರಮಣಕ್ಕೆ ಬೆದರಿ ತಟಸ್ಥ ನಿಲುವು ತಾಳುವ ಮೂಲಕ ಉಕ್ರೇನ್, ನ್ಯಾಟೋ ಸದಸ್ಯತ್ವ ಪಡೆದುಕೊಳ್ಳುವ ತನ್ನ ಉದ್ದೇಶದಿಂದ ಹಿಂದೆ ಸರಿದಿದೆ. ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಚರ್ಚೆಯ...
ಕೀವ್ : ಉಕ್ರೇನ್ ಮಿಲಿಟರಿ ಯುದ್ಧ ಮುಂದುವರೆಸದಂತೆ 35 ಗಂಟೆಗಳ ಹೊಸ ಕರ್ಫ್ಯೂ ಘೋಷಿಸಲಾಗಿದೆ. ಉಕ್ರೇನ್‌ನ ಕೀವ್ ಮೇಯರ್, ರಾಜಧಾನಿಯಲ್ಲಿ ಸ್ಥಳೀಯ ಕಾಲಮಾನದಿಂದ ದೀರ್ಘ ಕರ್ಫ್ಯೂ ವಿಧಿಸಲಾಗುವುದು...