ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಇನ್ನೂ ಐವತ್ತು ಭಾರತೀಯರು ಇದ್ದಾರೆ. ಅವರನ್ನು ರಕ್ಷಿಸಿ (Indians Rescue) ಬಿಡುಗಡೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಮುಂದೆ ಓದಿ