ರಷ್ಯಾ: ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹತ್ಯೆ ಯತ್ನದಿಂದ ಬದುಕುಳಿದಿದ್ದಾರೆ ಎಂದು ವರದಿ ಮಾಡಿದೆ. ವರದಿ ಪ್ರಕಾರ, ದಾಳಿಯಲ್ಲಿ ಪುಟಿನ್ ಯಾವುದೇ ಹಾನಿಯಾಗದಂತೆ ಪಾರಾಗಿದ್ದು, ಈ ಸಂಬಂಧ ಹಲವರನ್ನು ಬಂಧಿಸಲಾಗಿದ ಎನ್ನಲಾಗುತ್ತಿದೆ. ಪುಟಿನ್ ಅವರ ಕಾರಿನ ಎಡ ಮುಂಭಾಗದ ಚಕ್ರವು ಒಡೆದು ಹೊಗೆ ಹೊರಹೊಮ್ಮಿದ್ದರಿಂದ ಅಧ್ಯಕ್ಷರ ಕಾರನ್ನು ತ್ವರಿತವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಇದರ ಜೊತೆಗೆ ಹತ್ಯೆ ಯತ್ನಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ವ್ಲಾಡಿಮಿರ್ ಪುಟಿನ್ ತಮ್ಮ ಅಧಿಕೃತ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಪಘಾತ […]
ಮಾಸ್ಕೋ(ರಷ್ಯಾ): ವ್ಲಾಡಿಮಿರ್ ಪುಟಿನ್ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ. ಹೀಗಾಗಿ, ಅಧಿಕಾರವನ್ನು ತಾತ್ಕಾಲಿಕವಾಗಿ ದೇಶದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರು ಶೇವ್ ಅವರಿಗೆ ಹಸ್ತಾಂತರಿಸಲಿದ್ದಾರೆ ಎಂದು ವರದಿಯಾಗಿದೆ....
ನವದೆಹಲಿ: ಡಿಸೆಂಬರ್ ಮೊದಲ ವಾರದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಯಿದೆ. ಉಭಯ ದೇಶಗಳ ನಡುವಿನ ವಾರ್ಷಿಕ ಶೃಂಗಸಭೆಗಾಗಿ ಡಿಸೆಂಬರ್...
ಮಾಸ್ಕೋ: ಇನ್ನೂ 15 ವರ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡುವಂತಹ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ ಹಾಕಿದ್ದಾರೆ. ಈ ಮೂಲಕ ಪುಟಿನ್ 2036ರವರೆಗೂ ರಷ್ಯಾ...
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಹೊಸ ವರ್ಷದಲ್ಲಿ ಉಭಯ...