Friday, 22nd November 2024

ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ: ಪುಟಿನ್’ಗೆ ಮೋದಿ ಮನವಿ

ನವದೆಹಲಿ : ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಯುದ್ಧ ಆರಂಭವಾಗುತ್ತಿದ್ದಂತೆ ಭಾರತದ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬರುತ್ತಿತ್ತು. ಇದೀಗ ಮೋದಿ, ಪುಟಿನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ, ಯುದ್ಧ ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಯುದ್ಧದಿಂದಾಗಿ ಉಕ್ರೇನ್‍ನಲ್ಲಿರುವ ಭಾರತೀಯರ ಬಗ್ಗೆ ವಿಶೇಷವಾಗಿ ಮಾತುಕತೆ ನಡೆಸಿದ್ದು, […]

ಮುಂದೆ ಓದಿ

ಉಕ್ರೇನ್ ವಿರುದ್ಧ ಯುದ್ಧ: ಬಿಟ್‌ಕಾಯಿನ್ ಮೌಲ್ಯದಲ್ಲಿ ಕುಸಿತ

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯು ಡೇಂಜರ್‌ ಝೋನ್‌ ನಲ್ಲಿ ವಹಿವಾಟು ನಡೆದಿದ್ದು, ಬಿಟ್‌ಕಾಯಿನ್ ಗುರುವಾರ ಕುಸಿತ ಕಂಡಿದೆ....

ಮುಂದೆ ಓದಿ

ರಷ್ಯಾ ಮುಂದೆ ಶರಣಾಗುವ ಮಾತೇ ಇಲ್ಲ: ಉಕ್ರೇನ್ ಅಧ್ಯಕ್ಷ

ಉಕ್ರೇನ್ : ಯಾವ ಕಾರಣಕ್ಕೂ ರಷ್ಯಾಗೆ ತಲೆಬಾಗುವ ಪ್ರಶ್ನೆಯೇ ಇಲ್ಲ. ರಷ್ಯಾ ಮುಂದೆ ಶರಣಾಗುವ ಮಾತೇ ಇಲ್ಲ’ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ...

ಮುಂದೆ ಓದಿ

10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಇದೀಗ 10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, 1,400 ರೂಪಾಯಿಯಷ್ಟು...

ಮುಂದೆ ಓದಿ