Wednesday, 24th April 2024

ವಿದ್ಯಾರ್ಥಿಗಳ ರಕ್ಷಣೆಗೆ ’ಭಾರತೀಯ ರಾಯಭಾರಿ’ಗಳ ರವಾನೆ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 5ನೇ ದಿನಕ್ಕೆ ಕಾಲಿಟ್ಟಿದೆ. ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಇದೀಗ ಕೇಂದ್ರ ಸಚಿವರ ತಂಡ ಉಕ್ರೇನ್ ನ ನೆರೆರಾಷ್ಟ್ರಗಳಿಗೆ ತೆರಳಿದೆ. ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಆರ್‌ಕೆ ಸಿಂಗ್ ಅವರು ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಮತ್ತು ಸಹಾಯ ಮಾಡಲು ನೆರೆಯ ದೇಶಗಳಿಗೆ ತೆರಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ […]

ಮುಂದೆ ಓದಿ

ಉಕ್ರೇನ್​​ನಿಂದ ಭಾರತಕ್ಕೆ ಮರಳಿದ ಸ್ನೇಹಾ ಪಾಟೀಲ್​​

ವಿಜಯಪುರ: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ನಡುವೆ ಉಕ್ರೇನ್​ನಲ್ಲಿ ಎಂಬಿಬಿಎಸ್​​​ನ ಎರಡನೇ ಸೆಮಿಸ್ಟರ್​​​ನಲ್ಲಿ ಓದುತ್ತಿದ್ದ ಸ್ನೇಹಾ ಪಾಟೀಲ್​ ಎಂಬ ಯುವತಿ ಭಾರತಕ್ಕೆ ಬಂದು ತಲುಪಿದ್ದಾರೆ....

ಮುಂದೆ ಓದಿ

ಮಿಲಿಟರಿ ಕಾರ್ಯಾಚರಣೆಗೆ ರಷ್ಯಾದಲ್ಲೇ ವಿರೋಧ: 1,700 ಪ್ರತಿಭಟನಾಕಾರರ ಬಂಧನ

ಮಾಸ್ಕೋ: ಉಕ್ರೇನ್‌ ಮೇಲಿನ ಮಿಲಿಟರಿ ಕಾರ್ಯಾಚರಣೆಗೆ ರಷ್ಯಾದ ಪ್ರಜೆಗಳಿಂದಲೇ ವಿರೋಧ ವ್ಯಕ್ತವಾದ ಬೆನ್ನಲ್ಲೇ  ರಸ್ತೆಗಿಳಿದ ಪ್ರತಿಭಟನಾ ಕಾರರನ್ನು ಬಂಧಿಸಲಾಗಿದೆ. ಮಾಸ್ಕೋದ ಪುಷ್ಕಿನ್ ಚೌಕದ ಬಳಿ ನೆರೆದಿದ್ದ ಪ್ರತಿಭಟನಾಕಾರರು ‘ಯುದ್ಧ...

ಮುಂದೆ ಓದಿ

ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ: ಪುಟಿನ್’ಗೆ ಮೋದಿ ಮನವಿ

ನವದೆಹಲಿ : ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಪ್ರಧಾನಿ ನರೇಂದ್ರ...

ಮುಂದೆ ಓದಿ

ಉಕ್ರೇನ್ ವಿರುದ್ಧ ಯುದ್ಧ: ಬಿಟ್‌ಕಾಯಿನ್ ಮೌಲ್ಯದಲ್ಲಿ ಕುಸಿತ

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯು ಡೇಂಜರ್‌ ಝೋನ್‌ ನಲ್ಲಿ ವಹಿವಾಟು ನಡೆದಿದ್ದು, ಬಿಟ್‌ಕಾಯಿನ್ ಗುರುವಾರ ಕುಸಿತ ಕಂಡಿದೆ....

ಮುಂದೆ ಓದಿ

ರಷ್ಯಾ ಮುಂದೆ ಶರಣಾಗುವ ಮಾತೇ ಇಲ್ಲ: ಉಕ್ರೇನ್ ಅಧ್ಯಕ್ಷ

ಉಕ್ರೇನ್ : ಯಾವ ಕಾರಣಕ್ಕೂ ರಷ್ಯಾಗೆ ತಲೆಬಾಗುವ ಪ್ರಶ್ನೆಯೇ ಇಲ್ಲ. ರಷ್ಯಾ ಮುಂದೆ ಶರಣಾಗುವ ಮಾತೇ ಇಲ್ಲ’ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ...

ಮುಂದೆ ಓದಿ

10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಇದೀಗ 10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, 1,400 ರೂಪಾಯಿಯಷ್ಟು...

ಮುಂದೆ ಓದಿ

error: Content is protected !!