Tuesday, 5th November 2024

ಧೋನಿ ನಾಯಕತ್ವ ತ್ಯಾಗ, ರುತುರಾಜ್ ಗಾಯಕ್ವಾಡ್’ಗೆ ಪಟ್ಟ

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯಿಂದ ದೂರವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ಹ್ಯಾಂಡಲ್ ನಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಸಿಎಸ್ ಕೆ ತಂಡದ ಮುಂದಿನ ನಾಯಕನಾಗಿ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ನೇಮಿಸಲಾಗಿದೆ. 17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿಯಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ 2024ರ […]

ಮುಂದೆ ಓದಿ

ಎರಡನೇ ಟಿ20 ಪಂದ್ಯ: ಭಾರತಕ್ಕೆ 44 ರನ್​ಗಳಿಂದ ಜಯ

ತಿರುವನಂತಪುರಂ: ಗ್ರೀನ್‌ಫೀಲ್ಡ್ ಇಂಟರ್​ ನ್ಯಾಷನಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 44 ರನ್​ಗಳಿಂದ ಜಯ ಗಳಿಸಿದೆ....

ಮುಂದೆ ಓದಿ

ಸಪ್ತಪದಿ ತುಳಿದ ಕ್ರಿಕೆಟರ್ ರುತುರಾಜ್​ ಗಾಯಕ್ವಾಡ್

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) ತಂಡದ ಸ್ಟಾರ್​ ಬ್ಯಾಟರ್​ ರುತುರಾಜ್ ಗಾಯಕ್ವಾಡ್ ಅವರು ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ರುತುರಾಜ್​ ಗಾಯಕ್ವಾಡ್​ಗೆ...

ಮುಂದೆ ಓದಿ

ಶತಕ ವಂಚಿತ ಗಾಯಕ್ವಾಡ್: ಗುಜರಾತ್ ಟೈಟಾನ್ಸ್ ಶುಭಾರಂಭ

ಅಹಮದಾಬಾದ್: ಶತಕ ವಂಚಿತ ಆರಂಭಿಕ ಋತುರಾಜ್ ಗಾಯಕ್ವಾಡ್ ಹೋರಾಟದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್ ಗಳಿಂದ ಜಯಭೇರಿ...

ಮುಂದೆ ಓದಿ

ಕಿವೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಇಂದು

ನವದೆಹಲಿ/ ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದೇ ನ.17 ರಿಂದ ಪ್ರಾರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ 15 ಆಟಗಾರರ ಹೆಸರನ್ನು ಆಯ್ಕೆ ಮಾಡಲಿದೆ. ಕಿವೀಸ್ ವಿರುದ್ಧದ...

ಮುಂದೆ ಓದಿ

ಚೆನ್ನೈಗೆ ಪ್ಲೇಆಫ್ ಸ್ಥಾನ ಖಾತ್ರಿ: ಹೊರ ಬಿದ್ದ ಸನ್’ರೈಸ್

ಶಾರ್ಜಾ: ಬ್ಯಾಟಿಂಗ್ ಹಾಗೂ ಬೌಲಿಂಗ್ ನಿರ್ವಹಣೆಯಿಂದ ಗಮನ ಸೆಳೆದ ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಐಪಿಎಲ್-14ರ ಎರಡನೇ ಭಾಗದಲ್ಲಿ ಪ್ಲೇಆಫ್ ಸ್ಥಾನ ಖಾತ್ರಿಪಡಿಸಿಕೊಂಡಿತು. ಗುರುವಾರ...

ಮುಂದೆ ಓದಿ

ಐಪಿಎಲ್‌: ಚೆನ್ನೈ ಸೂಪರ್‌ ಕಿಂಗ್ಸ್‌ ಗೆಲುವಿನ ಆರಂಭ

ದುಬೈ: ಮುಂಬೈ ವಿರುದ್ಧದ ಗೆಲುವಿನ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ನಲ್ಲಿ ಭರ್ಜರಿ ಮರು ಆರಂಭ ಮಾಡಿದೆ. ಕರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಐಪಿಎಲ್‌, ದುಬೈ ಮತ್ತು ಅಬುಧಾಬಿಯಲ್ಲಿ...

ಮುಂದೆ ಓದಿ

ಜಡೇಜಾ ಸತತ ’ಸಿಕ್ಸರ್’ನಲ್ಲಿ ಮಿಂದ ಚೆನ್ನೈ’ಗೆ ಗೆಲುವಿನ ಸಂಭ್ರಮ

ದುಬೈ: ಎಡಗೈ ಬ್ಯಾಟ್ಸ್‌ಮನ್ ರವೀಂದ್ರ ಜಡೇಜ ಗಳಿಸಿದ ಸತತ ಸಿಕ್ಸರ್‌ಗಳಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪ್ಲೇ ಆಫ್ ಕನಸನ್ನು ನುಚ್ಚುನೂರು ಮಾಡಿದವು. ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ...

ಮುಂದೆ ಓದಿ