Friday, 25th October 2024

S/O Muthanna Movie

S/O Muthanna Movie: ‘S/O ಮುತ್ತಣ್ಣ’ ಟೀಸರ್ ರಿಲೀಸ್‌; ದೇವರಾಜ್ ಪುತ್ರ ಪ್ರಣಂ ಚಿತ್ರಕ್ಕೆ ಶಿವಣ್ಣ ಸಾಥ್

ಬೆಂಗಳೂರು: ಈ ವರ್ಷದ ಆರಂಭದಿಂದಲೇ ಒಂದಷ್ಟು ಭಿನ್ನ ವಿಭಿನ್ನ ಬಗೆಯ ಸಿನಿಮಾಗಳು ತೆರೆ ಕಾಣುತ್ತಿವೆ. ಸೋಲು-ಗೆಲುವುಗಳಾಚೆಗೆ ಇಂಥಾ ಪ್ರಯತ್ನಗಳು ನಡೆಯುತ್ತಲೇ ಇವೆ. ಇಂತಹ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ರೂಪಗೊಂಡಿರುವ ಸಿನಿಮಾ ‘S/O ಮುತ್ತಣ್ಣ’ (S/O Muthanna Movie). ಸೆಟ್ಟೇರಿದ ದಿನದಿಂದಲೂ ಟೈಟಲ್ ಹಾಗೂ ಕಥಾಹಂದರದ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ‘S/O ಮುತ್ತಣ್ಣ’ನಿಗೆ ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನ ಖಾಸಗಿ […]

ಮುಂದೆ ಓದಿ