Friday, 25th October 2024

ಟ್ವಿಟರ್‌ನಲ್ಲಿ ‘ಅನ್‌ಸಬ್‌ಸ್ಕ್ರೈಬ್ ನೆಟ್‌ಫ್ಲಿಕ್ಸ್’ ಟ್ರೆಂಡಿಂಗ್

ಮುಂಬೈ: ಪ್ರಭಾಸ್​ ಅಭಿನಯದ ‘ಸಾಹೋ’ ಚಿತ್ರದ ಕ್ಲಿಪ್ಪಿಂಗ್​ ಒಂದಕ್ಕೆ ಸಿಡಿದೆದ್ದಿರುವ ಅಭಿಮಾನಿಗಳು ಟ್ವಿಟರ್‌ನಲ್ಲಿ ‘ಅನ್‌ ಸಬ್‌ಸ್ಕ್ರೈಬ್ ನೆಟ್‌ಫ್ಲಿಕ್ಸ್’ ಟ್ರೆಂಡಿಂಗ್ ಶುರು ಮಾಡಿದ್ದಾರೆ. ನೆಟ್‌ಫ್ಲಿಕ್ಸ್ ಇಂಡೋನೇಷ್ಯಾ ಖಾತೆಯಿಂದ ಹಂಚಿಕೊಂಡ ‘ಸಾಹೋ’ ಕ್ಲಿಪ್‌ನಿಂದ ಪ್ರಭಾಸ್ ಅಭಿಮಾನಿಗಳು ಕಿಡಿ ಕಾರುತ್ತಿದ್ದಾರೆ. ಈ ಕ್ಲಿಪ್ಪಿಂಗ್​ನಲ್ಲಿ ಇರುವುದು ಏನೆಂದರೆ, ನಾಯಕ ಪ್ರಭಾಸ್ ಸ್ಕೈಡೈವಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಈ ವಿಡಿಯೋ ದಲ್ಲಿ ತೋರಿಸಲಾಗಿದೆ. ಅಲ್ಲಿ ನಾಯಕ ಬಂಡೆಯಿಂದ ಒಂದು ಚೀಲವನ್ನು ಕೆಳಕ್ಕೆ ಎಸೆಯುತ್ತಾರೆ. ನಂತರ ಧುಮುಕಿ ಆ ಚೀಲ ವನ್ನು ಹಿಡಿದುಕೊಳ್ಳುತ್ತಾರೆ, ನಂತರ ಆ ಚೀಲವು […]

ಮುಂದೆ ಓದಿ