ಶಬರಿಮಲೆ: ಮುವಾಟ್ಟುಪುಳ ಎನನಲ್ಲೂರು ಪುತಿಲ್ಲಾತ್ ಮನ ಪಿ.ಎನ್.ಮಹೇಶ್ ನಂಬೂತಿರಿ ಅವರು ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನದ ನೂತನ ಪ್ರಧಾನ ಅರ್ಚಕರಾಗಿ ಆಯ್ಕೆಯಾಗಿದ್ದಾರೆ. ಮಾಲಿಕಪ್ಪುರಂ ಮುಖ್ಯ ಅರ್ಚಕರಾಗಿ ತ್ರಿಶೂರ್ ವಡಕೆಕಾಡ್ ಪೂಂಗಟ್ ಮನದ ಪಿ.ಜಿ.ಮುರಳಿ ಆಯ್ಕೆಯಾದರು. ಲಕ್ಕಿ ಡ್ರಾ ಮೂಲಕ ನೂತನ ಪ್ರಧಾನ ಅರ್ಚಕರ ಆಯ್ಕೆ ನಡೆಯಿತು. ದೇವಾಲಯದ ಆವರಣವಾದ ಶಬರಿಮಲೆ ಸನ್ನಿಧಾನಂನಲ್ಲಿ ಪ್ರಧಾನ ಅರ್ಚಕರ ಆಯ್ಕೆಗೆ ಚೀಟಿ ಎತ್ತುವ ಕಾರ್ಯಕ್ರಮ ನಡೆಯಿತು. ಪ್ರಧಾನ ಅರ್ಚಕರ ಆಯ್ಕೆಯ ಡ್ರಾಗೆ ಒಟ್ಟು 17 ಅರ್ಚಕರು ಶಾರ್ಟ್ ಲಿಸ್ಟ್ ಆಗಿದ್ದರು. ಮೊದಲಿಗೆ […]
ತಿರುವನಂತಪುರಂ: ಪ್ರಸಾದವಾಗಿ ಸ್ವೀಕರಿಸುವ ಶಬರಿಮಲೆ ಅಯ್ಯಪ್ಪಸ್ವಾಮಿ ಅರವಣ ಪಾಯಸಂ ಪ್ರಸಾದದ ಮಾರಾಟಕ್ಕೆ ಕೇರಳ ಹೈಕೋರ್ಟ್ ನಿಷೇಧ ಹೇರಿದೆ. ಪ್ರಸಾದವೆಂದು ಸ್ವೀಕರಿಸುತ್ತಿದ್ದ ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆ ಯಾಗುವ ಏಲಕ್ಕಿಯನ್ನು...
ಶಬರಿಮಲೆ: ಸ್ವಾಮಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ನವೆಂಬರ್ 17 ರಿಂದ ತೆರೆಯಲಿದೆ. ಶಬರಿಮಲೆ ದೇವಾಲಯದ ತೀರ್ಥಯಾತ್ರಾ ಕಾಲ 2022 ಡಿಸೆಂಬರ್ 27 ಮಂಡಲ ಪೂಜೆ ಯಿಂದ...
ಶಬರಿಮಲೆ: ಮಲಯಾಳಂ ಶುಭ ತಿಂಗಳು ಚಿಂಗಂ ಅಂಗವಾಗಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳು ಇಂದಿನಿಂದ ನಡೆಯುತ್ತಿದ್ದು, ಹೀಗಾಗಿ ದೇವಾಲಯದ ಬಾಗಿಲು ತೆರೆಯಲಾಗಿದೆ. ಮಂಗಳವಾರ ಸಂಜೆ...
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸಾದ ಸಿದ್ದಪಡಿಸುವಾಗ ‘ಹಲಾಲ್ ಬೆಲ್ಲ’ ಬಳಸಿದ್ದು, ಈ ಕುರಿತು ದೇವಸ್ಥಾನದ ಮುಖ್ಯಅರ್ಚಕರ ಅಭಿಪ್ರಾಯ ಕೇಳಬೇಕೆಂದು ಕೋರಿ ಕೇರಳ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿದೆ....
ತಿರುವನಂತಪುರಂ: ಎರಡು ತಿಂಗಳ ಕಾಲ ನಡೆಯುವ ಮಂಡಲ- ಮಕರವಿಳಕ್ಕು (ಮಕರ ಸಂಕ್ರಾಂತಿ) ಉತ್ಸವಕ್ಕಾಗಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ದೇವಸ್ಥಾನ ಸೋಮವಾರದಿಂದ ಮತ್ತೆ ತೆರೆಯಲಿದೆ. ಅಯ್ಯಪ್ಪನಿಗೆ ಸಮರ್ಪಿತವಾದ...
ತಿರುವನಂತಪುರಂ: ಈ ವರ್ಷ ಶಬರಿಮಲೆಯಲ್ಲಿ ವಾರ್ಷಿಕ ತೀರ್ಥಯಾತ್ರೆ ನವೆಂಬರ್ 16 ರಂದು ಆರಂಭವಾಗಲಿದೆ. ತೀರ್ಥಯಾತ್ರೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ, ಕೇರಳ ಸರ್ಕಾರವು ಬುಧವಾರ ಕೋವಿಡ್...
ಕೇರಳ: ಮಂಡಲ ಪೂಜೆಯೊಂದಿಗೆ ಶಬರಿ ಮಲೆ ಯಾತ್ರೆ ಪ್ರಾರಂಭವಾಗಲಿದೆ. ಮಂಡಲ ಪೂಜಾ ಉತ್ಸವಕ್ಕಾಗಿ ಭಾನುವಾರ ಸಂಜೆ ದೇವಸ್ಥಾನದ ಮುಖ್ಯ ಅರ್ಚಕ ಎ.ಕೆ.ಸುದೀರ್ ನಂಬೂದರಿ ಅವರು ಶಬರಿಮಲೆ ದೇವಸ್ಥಾನದ ಗರ್ಭಗುಡಿಯನ್ನು...