Saturday, 23rd November 2024

ಸಿಜೆಐ ಶರದ್ ಅರವಿಂದ್ ಬೋಬ್ಡೆ ಇಂದು ನಿವೃತ್ತಿ

ನವದೆಹಲಿ: ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23(ಶುಕ್ರವಾರ) ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಐತಿಹಾಸಿಕ ಅಯೋಧ್ಯೆ ತೀರ್ಪು ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ನ್ಯಾಯದಾನ ಮಾಡಿದ್ದ ಎನ್.ಎ ಬೋಬ್ಡೆ ನವೆಂಬರ್ 2019 ರಲ್ಲಿ ಭಾರತದ 47 ನೇ ಮುಖ್ಯನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು. ಕೋವಿಡ್-19 ನಂತಹ ಸವಾಲಿನ ಪರಿಸ್ಥಿತಿಯಲ್ಲಿ ಸಿಜೆಐ ಸ್ಥಾನದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದ ಬೋಬ್ಡೆ  ಅವಧಿಯಲ್ಲಿ ಕೋರ್ಟ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯನಿರ್ವಹಿಸಿತ್ತು. […]

ಮುಂದೆ ಓದಿ

ನೂತನ ಸಿಜೆಐ ಆಗಿ ಎನ್‌ವಿ ರಮಣ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ಎನ್‌ವಿ ರಮಣ ಅವರನ್ನು ನೇಮಿಸ ಲಾಗಿದೆ. ಹಾಲಿ ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರ ಅಧಿಕಾರಾವಧಿ ಏ.23ರಂದು ಮುಕ್ತಾಯವಾಗಲಿರುವ...

ಮುಂದೆ ಓದಿ

ಸುಪ್ರೀಂ ಸಿಜೆಐ ಆಗಿ ನ್ಯಾ.ಎನ್.ವಿ.ರಮಣ ನೇಮಕಕ್ಕೆ ನ್ಯಾ.ಬೊಬ್ಡೆ ಶಿಫಾರಸ್ಸು

ನವದೆಹಲಿ : ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾ.ಎನ್.ವಿ.ರಮಣ ಅವರನ್ನು ನೇಮಕ ಮಾಡುವಂತೆ ಸಿಜೆಐ ಎಸ್ ಎ ಬೊಬ್ಡೆ ಕೇಂದ್ರ ಸರ್ಕಾರಕ್ಕೆ ಪತ್ರದಲ್ಲಿ...

ಮುಂದೆ ಓದಿ

ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂ ’ಬ್ರೇಕ್’: ವಿವಾದ ಬಗೆಹರಿಸಲು ಸಮಿತಿ ರಚನೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ...

ಮುಂದೆ ಓದಿ