ಲಕ್ನೋ: ಪಾಕಿಸ್ತಾನದಿಂದ ನಾಲ್ಕು ಮಕ್ಕಳೊಂದಿಗೆ ನೇಪಾಳದ ಮೂಲಕ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹಾಗೂ ಪ್ರಿಯಕರ ಸಚಿನ್ ಮತ್ತು ಸಚಿನ್ ತಂದೆ ನೇತ್ರಪಾಲ್ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸಿ, ಮೂವರನ್ನೂ ಅಧಿಕಾರಿಗಳ ತಂಡ ನೋಯ್ಡಾದಿಂದ ದೆಹಲಿಗೆ ಕರೆದೊಯ್ದಿದ್ದಾರೆ. ವೀಸಾ ಇಲ್ಲದೆ ನೇಪಾಳದ ಮೂಲಕ ಭಾರತಕ್ಕೆ ಬಂದ ಸೀಮಾ ಹೈದರ್ 50 ದಿನಗಳ ಕಾಲ ರಬೂಪುರದಲ್ಲಿ ತಂಗಿರುವ ಬಗ್ಗೆ ಗೌತಮ್ ಬುಧ್ ನಗರ ಪೊಲೀಸರು ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳಿಗೆ ಪತ್ರ ಬರೆದಿತ್ತು. ಎಟಿಎಸ್ ಮೊದಲಿನಿಂದಲೂ […]