ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಜೈಲು ಪಾಲಾಗಿದ್ದ ನಟ, ನಿರ್ಮಾಪಕ ಸಚಿನ್ ಜೋಶಿ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಾಲ್ಕು ತಿಂಗಳ ಅವಧಿಗೆ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಮುಂಬೈ ಮೂಲದ ಓಂಕಾರ್ ರಿಯಾಲ್ಟರ್ಸ್ ಸಂಸ್ಥೆ ಜೊತೆ ₹ 100 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೋಶಿ ಅವರನ್ನು ಬಂಧಿಸ ಲಾಗಿತ್ತು. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಸಂಜೀವ್ ಖನ್ನಾ ಅವರ ಪೀಠವು ವಿಚಾರಣೆ ನಡೆಸಿ, ಸಮಯ ವಿಸ್ತರಣೆ ಕೋರಿ […]