Sunday, 13th October 2024

ನಾಮಪತ್ರ ಸಲ್ಲಿಸಿದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ಟೊಂಕ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ನವೆಂಬರ್‌ 25ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. 2018ರ ವಿಧಾನಸಭಾ ಚುನಾವಣೆಯಲ್ಲೂ ಪೈಲಟ್‌ ಟೊಂಕ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜೆಪಿಯ ಯೂನುಸ್‌ ಖಾನ್‌ ಅವರನ್ನು 54 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ನಾಮಪತ್ರ ಸಲ್ಲಿಸಲು ನವೆಂಬರ್ 6 ಕೊನೆಯ ದಿನವಾಗಿದ್ದು, […]

ಮುಂದೆ ಓದಿ

ಹೊಸ ಪಕ್ಷ ಸ್ಥಾಪನೆ ವದಂತಿ ತಳ್ಳಿ ಹಾಕಿದ ಸಚಿನ್ ಪೈಲಟ್

ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರ ದಿಂದ ಹಿಂದೆ ಸರಿದಿದ್ದಾರೆ. ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ...

ಮುಂದೆ ಓದಿ

ಸಚಿನ್​ ಪೈಲಟ್​​ “ಜನಸಂಘರ್ಷ ಯಾತ್ರೆ” ಇಂದಿನಿಂದ

ಜೈಪುರ: ಕಾಂಗ್ರೆಸ್​ ನಾಯಕತ್ವ ಮತ್ತು ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ವಿರುದ್ಧ ಬಹಿರಂಗವಾಗಿ ಸೆಡ್ಡು ಹೊಡೆಯುವ ಪಕ್ಷದ ನಾಯಕ ಸಚಿನ್​ ಪೈಲಟ್​​ ಮತ್ತೊಂದು ಹೋರಾಟ ನಡೆಸುತ್ತಿದ್ದಾರೆ. ಈ...

ಮುಂದೆ ಓದಿ

ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಗೆ ಇಂದು ಸಭೆ

ಜೈಪುರ: ಜೈಪುರದಲ್ಲಿ ಭಾನುವಾರ ಸಂಜೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯ ನಿರ್ಧಾರವನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ...

ಮುಂದೆ ಓದಿ

‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮಕ್ಕೆ ರಾಗಾ ಬೆಂಬಲ: ಗೆಹ್ಲೋಟ್ ಗೆ ಹಿನ್ನಡೆ

ಕೊಚ್ಚಿ: ಕಾಂಗ್ರೆಸ್‌ನ ‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮವನ್ನು ಬೆಂಬಲಿಸುವು ದಾಗಿ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ರಾಹುಲ್ ಹೇಳಿಕೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮುಂಚೂಣಿಯಲ್ಲಿರುವ ರಾಜಸ್ಥಾನ...

ಮುಂದೆ ಓದಿ

ಕಾಂಗ್ರೆಸ್‌ನಲ್ಲಿ ಎರಡು ಹುದ್ದೆ ಹೊಂದಲು ಸಾಧ್ಯವಿಲ್ಲ: ಸಚಿನ್ ಪೈಲಟ್

ನವದೆಹಲಿ: ಕಾಂಗ್ರೆಸ್‌ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಿಳಿಸಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ರಾಜಸ್ತಾನ: 15 ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಜೈಪುರ: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವೆ ಸಮತೋಲನ ಸಾಧಿ ಸುವ ನಿಟ್ಟಿನಲ್ಲಿ ಒಟ್ಟು 11 ಮಂದಿ ಸಂಪುಟ ಸಚಿವರು ಮತ್ತು...

ಮುಂದೆ ಓದಿ

ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಕೈ ನಾಯಕ ಸಚಿನ್ ಪೈಲಟ್ ಬಂಧನ

ಲಖನೌ : ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಲು ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ನಾಯಕರಾದ ಸಚಿನ್...

ಮುಂದೆ ಓದಿ

ಸಚಿನ್ ತೆಂಡುಲ್ಕರ್ ಜತೆ ರೀಟಾ ಬಹುಗುಣ ಮಾತನಾಡಿರಬಹುದು, ನನ್ನೊಂದಿಗಲ್ಲ: ಸಚಿನ್ ಪೈಲಟ್

ಜೈಪುರ: ರೀಟಾ ಬಹುಗುಣ ಜೋಶಿ ಅವರು ಸಚಿನ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಧೈರ್ಯವಿಲ್ಲ” ಎಂದು ಸಚಿನ್...

ಮುಂದೆ ಓದಿ

ಅರ್ಧ ಪ್ಯಾಂಟ್ ಧರಿಸಿ ಭಾಷಣ ಮಾಡುವುದು ರಾಷ್ಟ್ರೀಯತೆಯ ಧ್ಯೋತಕವಲ್ಲ: ಪೈಲಟ್‌

ನಾಗ್ಪುರ: ಅರ್ಧ ಪ್ಯಾಂಟ್ ಧರಿಸಿ ನಿಂತು ಭಾಷಣ ಮಾಡುವುದು ರಾಷ್ಟ್ರೀಯತೆಯ ಧ್ಯೋತಕವಲ್ಲ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸೋಮವಾರ ಹೇಳಿದ್ದಾರೆ. ರಾಷ್ಟ್ರೀಯತೆ ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಿಂದ ಫೋನ್...

ಮುಂದೆ ಓದಿ