ಮುಂಬೈ: ಸುಲಿಗೆ ಆರೋಪದಡಿ ಬಂಧನದಲ್ಲಿರುವ ಮಾಜಿ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಸ್ಥಳೀಯ ನ್ಯಾಯಾಲಯ ನ.15ರವರೆಗೆ ವಿಸ್ತರಿಸಿದೆ. ವಾಜೆ ಅವರನ್ನು ಶನಿವಾರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಪೊಲೀಸರು ಮನವಿ ಮಾಡಿದರು. ನ್ಯಾಯಾಲಯ 15ರವರೆಗೆ ಕಸ್ಟಡಿ ಅವಧಿಯನ್ನು ವಿಸ್ತರಿಸಿತು. ಉದ್ಯಮಿ ಬಿಮಲ್ ಅಗರವಾಲ್ ಅವರ ದೂರು ಆಧರಿಸಿ ಗೋರೆಗಾವ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಂ […]
ಮುಂಬೈ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐಆರ್)...
ಮುಂಬೈ: ಉದ್ಯಮಿ ಅಂಬಾನಿ ಮನೆಯ ಸಮೀಪ ಸ್ಫೋಟಕ ತುಂಬಿದ್ದ ವಾಹನ ನಿಲ್ಲಿಸಿದ್ದ ಪ್ರಕರಣ ಹಾಗೂ ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್...
ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆ ಅವರನ್ನು ಸೋಮವಾರ...
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ನ್ಯಾಯಾಲಯ...