ಬೆಂಗಳೂರು: ಬಿಜೆಪಿಯ ದೊಡ್ಡಬಳ್ಳಾಪುರದ ಜನೋತ್ಸವ (ಸಾಧನಾ ಸಮಾವೇಶ) ಮತ್ತು ಎಲ್ಲಾ ಸರ್ಕಾರಿ ಕಾರ್ಯಕ್ರಮವನ್ನು ರದ್ದು ಮಾಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ತಡರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ವಿಷಯ ತಿಳಿಸಿದ್ದಾರೆ. “ನನ್ನ ಸರ್ಕಾರಕ್ಕೆ 1 ವರ್ಷ ಯಡಿಯೂರಪ್ಪ ಸರ್ಕಾರಕ್ಕೆ 3 ವರ್ಷ ತುಂಬುತ್ತಿದೆ. ಜನಪರ ವಾಗಿ ಮಾಡಿರುವ ಕೆಲಸಕ್ಕೆ […]