Tuesday, 26th October 2021

ಟಾಲಿವುಡ್‌ ನಟ ಸಾಯಿ ಧರಂ ತೇಜ್ ಡಿಸ್ಚಾರ್ಜ್‌

ಹೈದರಾಬಾದ್: ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಕ್ಕೊಳಗಾಗಿ ಹೈದರಾಬಾದ್ʼನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಲಿವುಡ್‌ ನಟ ಸಾಯಿ ಧರಂ ತೇಜ್ ಒಂದು ತಿಂಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ನಟ ಸಾಯಿ ತೇಜ್ʼನೊಂದಿಗಿರುವ ಫೋಟೋ ಹಂಚಿಕೊಂಡಿರುವ ನಟ ಚಿರಂಜೀವಿ, ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ಬರೆದಿದ್ದಾರೆ. ಸೆಪ್ಟೆಂಬರ್ 10 ರಂದು, ಈ ನಟ ಬೈಕ್ ಅಪಘಾತ ಕ್ಕೀಡಾಗಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮನೆಗೆ ತೆರಳಿರುವ ಸಾಯಿ ಧರಮ್ ತೇಜ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳಿಗೆ ನೆಚ್ಚಿನ ನಟನಿಗೆ […]

ಮುಂದೆ ಓದಿ

ನಟ ಸಾಯಿ ಧರಮ್’ಗೆ ಮುಂದುವರಿದ ಚಿಕಿತ್ಸೆ

ಹೈದರಾಬಾದ್:ತೆಲುಗು ನಟ ಸಾಯಿ ಧರ್ಮ ತೇಜ್ ಬೈಕ್ ಸವಾರಿ ಮಾಡುವಾಗ ಅಪಘಾತಕ್ಕೀಡಾಗಿದ್ದು, ಅವರನ್ನು ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಯಿ ಧರಮ್ ಗೆ ಚಿಕಿತ್ಸೆ ಮುಂದುವರೆದಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸಾಯಿ ಧರಮ್ ಕೂಡ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಟಾಲಿವುಡ್ ನಟ...

ಮುಂದೆ ಓದಿ

ಸ್ಪೋರ್ಟ್ಸ್ ಬೈಕ್ ಅಪಘಾತ: ಟಾಲಿವುಡ್ ನಟ ಸಾಯಿಧರ್ಮ ತೇಜ್’ಗೆ ಗಾಯ

ಹೈದರಾಬಾದ್ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ಅಪಘಾತವಾಗಿ, ಗಂಭೀರ ವಾಗಿ ಗಾಯಗೊಂಡು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದ್...

ಮುಂದೆ ಓದಿ