Sunday, 8th September 2024

ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಸಾಯಿ ಸುದರ್ಶನ್ ಪದಾರ್ಪಣೆ

ಜೋಹಾನ್ಸ್’ಬರ್ಗ್‌: ಭಾರತ ತಂಡ ಡಿ.17 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆಡುತ್ತಿದ್ದು, 22ರ ಹರೆಯದ ಬ್ಯಾಟ್ಸ್‌ಮನ್‌ ಸಾಯಿ ಸುದರ್ಶನ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಗುಜರಾತ್ ಟೈಟನ್ಸ್‌ನ ಈ ಆಟಗಾರ ಮೊದಲು ಟೀಮ್ ಇಂಡಿಯಾಗೆ ಎಂಟ್ರಿ ನೀಡಿದ್ದರು. ಆದರೆ ಅವರ ಅವಕಾಶ ಪಡೆದಿರಲಿಲ್ಲ. ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಿದೆ. ಅವರು IPL 2023 ರಲ್ಲಿ ತಮ್ಮ ಚೊಚ್ಚಲ ಪಂದ್ಯವನ್ನು ಆಡಿದ್ದರು. ಮತ್ತು […]

ಮುಂದೆ ಓದಿ

error: Content is protected !!