ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ನಲ್ಲಿ ನಡೆದ ಕಾರ್ಯಕ್ರಮ ವೊಂದರಲ್ಲಿ ಲೇಖಕ ಸಲ್ಮಾನ್ ರಶ್ದಿ ಉಪನ್ಯಾಸ ನೀಡಲು ತೆರಳಿದ ವೇಳೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಲೇಖಕರು ಈ ಹಿಂದೆ ಬರೆದಿರುವ ಬರಹಗಳಿಂದಾಗಿ ಕೊಲೆ ಬೆದರಿಕೆಗಳನ್ನು ಎದುರಿಸಿದ್ದು, ಶುಕ್ರವಾರ ನಡೆದ ದಾಳಿಯ ಉದ್ದೇಶವೇನು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಚೌಟೌಕ್ವಾ ಇನ್ಸ್ಟಿಟ್ಯೂಷನ್ನಲ್ಲಿ ವೇದಿಕೆಯ ಮೇಲೆ ದಾಳಿ ನಡೆಸಲಾಗಿದೆ. ದಾಳಿಕೋರನು ಲೇಖಕ ಸಲ್ಮಾನ್ ರಶ್ದಿಗೆ ಬಲವಾಗಿ ಗುದ್ದಿದ್ದು, ಚಾಕುವಿನಿಂದ ಇರಿಯಲು ಯತ್ನಿಸಿದನು. ಈ ವೇಳೆ ಅವರು ನೆಲಕ್ಕೆ ಉರುಳಿ ಬಿದ್ದರು, […]