ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 81 ವರ್ಷದ ಮುಲಾಯಂ ಸಿಂಗ್ ಯಾದವ್ ಅವರಿಗೆ ವಯೋ ಸಹಜ ಕಾರಣಗಳಿಂದ ಅನಾರೋಗ್ಯ ಕಾಡಿದೆ ಎಂದು ಮೂಲಗಳು ಹೇಳಿವೆ. ಮುಲಾಯಂ ಸಿಂಗ್ ಯಾದವ್ ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಳೆದ ವರ್ಷವೂ ಮೂತ್ರನಾಳದಲ್ಲಿ ಸೋಂಕಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಲಾಯಂ ಅವರು ಮೂರು […]
ಲಖನೌ: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ....
ಲಖನೌ : ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅಖಿಲೇಶ್,...
ಲಖನೌ: ನೂತನ ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಭದ್ರತೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆಯಲ್ಲೇ ಧರಣಿ ಕುಳಿತಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಲೇಶ್...
ಲಕ್ನೊ: ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆವರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಪಕ್ಷ ಟ್ವೀಟ್ ಮೂಲಕ ತಿಳಿಸಿದೆ. ಸಮಾಜವಾದಿ...