ಬೆಂಗಳೂರು: ಸಮಂತಾ ರುತ್ ಪ್ರಭು (Khushbu Sundar) ಮತ್ತು ನಾಗಚೈತನ್ಯ ಅವರ ವಿಚ್ಛೇದನದ ಕುರಿತು ತೆಲಂಗಾಣದ ಸಚಿವೆ ಕೊಂಡಾ ಸುರೇಖಾ (Konda Surekha) ಅವರ ಹೇಳಿಕೆಯನ್ನು ನಟಿ-ರಾಜಕಾರಣಿ ಖುಷ್ಬೂ ಸುಂದರ್ ಖಂಡಿಸಿದ್ದಾರೆ. ಸಮಂತಾ ಮತ್ತು ಚೈತನ್ಯ (Naga Chaitanya) ಅವರ ವೈಯಕ್ತಿಕ ಜೀವನವನ್ನು ಎಳೆದು ತಂದಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಂತಾ ಅವರ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಚಲನಚಿತ್ರೋದ್ಯಮದ ಮಂದಿಯನ್ನು ರಾಜಕಾರಣಕ್ಕೆ ಎಳೆದು ತಂದಿರುವುದು ಹಾಗೂ ಕೀಳುಮಟ್ಟದ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುವಂತೆ ಅವರು ಒತ್ತಾಯಿಸಿದ್ದಾರೆ. I thought […]
Samantha Ruth Prabhu: ನಾಗಾರ್ಜುನ ಅವರ ಕುಟುಂಬದ ಕೋರಿಕೆಯ ಮೇರೆಗೆ ಸಮಂತಾ ಕೆಟಿಆರ್ ಭೇಟಿ ಮಾಡಲು ನಿರಾಕರಿಸಿದ್ದು ಅಕ್ಕಿನೇನಿ ಕುಟುಂಬದೊಳಗೆ ಸಂಘರ್ಷಕ್ಕೆ ಕಾರಣವಾಯಿತು ಎಂದು ಕೆ ಸುರೇಖಾ...