Friday, 22nd November 2024

ಲೈಂಗಿಕ ದೌರ್ಜನ್ಯ ಪ್ರಕರಣ: ಕಾಂಗ್ರೆಸ್‌ನವರ ‘ಆಯ್ಕೆ ಸಿದ್ಧಾಂತ’ ಖಂಡನಾರ್ಹ- ಸಂಬೀತ್‌ ಪಾತ್ರ

ನವದೆಹಲಿ: ಕಾಂಗ್ರೆಸ್‌ ಆಡಳಿತವಿರುವ ರಾಜಸ್ಥಾನ, ಪಂಜಾಬ್‌ ಮತ್ತು ಛತ್ತೀಸ್‌ಗಡ ರಾಜ್ಯಗಳಲ್ಲೂ ದಲಿತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಾಗ ಒಂದೇ ಒಂದು ಟ್ವೀಟ್‌ ಮಾಡುವುದಿಲ್ಲ, ಪ್ರತಿಕ್ರಿಯೆ ನೀಡುವುದಿಲ್ಲ. ಕಾಂಗ್ರೆಸ್‌ನವರ ಇಂಥ ‘ಆಯ್ಕೆ ಸಿದ್ಧಾಂತ’ ಖಂಡನಾರ್ಹ ಎಂದು ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ ಹೇಳಿದ್ದಾರೆ. ನೈರುತ್ಯ ದೆಹಲಿಯಲ್ಲಿ ನಡೆದಿರುವ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಾವಿನ ಪ್ರಕರಣವನ್ನು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಮ್ಮ ರಾಜಕೀಯ ಅಜೆಂಡವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಇದೇ ವೇಳೆ ಬಿಜೆಪಿ ಆರೋಪಿಸಿದೆ. […]

ಮುಂದೆ ಓದಿ

ಬಿಜೆಪಿಗೆ ಸೇರ್ಪಡೆಯಾದ ಮಣಿಪುರ ’ಕೈ’ ಮಾಜಿ ಅಧ್ಯಕ್ಷ ಗೋವಿಂದಾಸ್

ನವದೆಹಲಿ: ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಉಳಿದಿರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಭಾನುವಾರ ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ....

ಮುಂದೆ ಓದಿ