Saturday, 7th September 2024

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ: ನ.28 ರಂದು ಅರ್ಜಿ ವಿಚಾರಣೆ

ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ ತನ್ನ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಗಳನ್ನು ನ.28 ರಂದು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಅರ್ಜಿದಾರರ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠದ ಮುಂದೆ ಪ್ರಸ್ತಾಪಿಸಿದರು. ನ್ಯಾಯಾಧೀಶರು ತಾರತಮ್ಯವಿದೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ತಾರತಮ್ಯ ಇದ್ದರೆ ಅದಕ್ಕೆ ಪರಿಹಾರ ಇರಬೇಕು ಎಂದು […]

ಮುಂದೆ ಓದಿ

ಭಾರತದಲ್ಲಿ ಸಲಿಂಗ ವಿವಾಹ ಅಮಾನ್ಯ: ಸುಪ್ರೀಂ ಕೋರ್ಟ್

ನವದೆಹಲಿ: ಭಾರತದಲ್ಲಿ ಸಲಿಂಗ ವಿವಾಹವನ್ನು ಗುರುತಿಸುವ ಮಹತ್ವದ ಅರ್ಜಿಯನ್ನು ಭಾರತದ ಸರ್ವೋ ಚ್ಚ ನ್ಯಾಯಾಲಯವು ತಿರಸ್ಕರಿಸಿತು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ...

ಮುಂದೆ ಓದಿ

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ: ತೀರ್ಪು ಇಂದು ಪ್ರಕಟ

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕಾಯ್ದಿರಿಸಿರುವ ತನ್ನ ಬಹುನಿರೀಕ್ಷಿತ ತೀರ್ಪನ್ನು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...

ಮುಂದೆ ಓದಿ

error: Content is protected !!