Friday, 20th September 2024

Samit Dravid

Samit Dravid: ಭಾರತ ಅಂಡರ್‌-19 ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಕನ್ನಡದಲ್ಲೇ ಖುಷಿ ಹಂಚಿಕೊಂಡ ಸಮಿತ್ ದ್ರಾವಿಡ್

ಬೆಂಗಳೂರು: ಅಂಡರ್‌-19 ಭಾರತ ತಂಡಕ್ಕೆ ಆಯ್ಕೆಯಾಗಿರುವ ಭಾರತದ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಪುತ್ರ ಸಮಿತ್‌ ದ್ರಾವಿಡ್‌(Samit Dravid)ತಮ್ಮ ಆಯ್ಕೆಯ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡಲ್ಲೇ ಮಾತು ಆರಂಭಿಸುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ. ‘ಎಲ್ಲಾ ಕನ್ನಡಿಗರಿಗೂ ನಮಸ್ಕಾರ, ಮೊದಲನೆಯದಾಗಿ, ನಾನು ಅಂಡರ್-19 ತಂಡಕ್ಕೆ ಆಯ್ಕೆಯಾಗಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಈ ಕ್ಷಣಕ್ಕಾಗಿ ನಾನು ತುಂಬಾ ಪರಿಶ್ರಮಪಟ್ಟಿದ್ದೇನೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಗೆ ಧನ್ಯವಾದಗಳುʼ  ಎಂದು ಸಮಿತ್ ದ್ರಾವಿಡ್ […]

ಮುಂದೆ ಓದಿ