Saturday, 23rd November 2024

ಇವಿಎಂ ದೋಷ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನ ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನವದೆಹಲಿ: ಇವಿಎಂ ದೋಷಗಳನ್ನು ಸರಿಪಡಿಸದಿದ್ದರೆ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು. ಈ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಪಕ್ಷದ ನಾಯಕ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಇಂತಹ ಆರೋಪಗಳನ್ನು ಚುನಾವಣಾ ಆಯೋಗ ನಿರಂತರವಾಗಿ ತಿರಸ್ಕರಿಸು ತ್ತಲೇ ಬಂದಿದೆ. 2024ರ ಲೋಕಸಭೆ ಚುನಾವಣೆಗೆ ಇನ್ನೂ 4 ತಿಂಗಳು ಬಾಕಿ ಇದ್ದು, ಬಿಜೆಪಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಕೆಲವು ವಿರೋಧ ಪಕ್ಷದ ನಾಯಕರು ಇವಿಎಂಗಳ ಬಗ್ಗೆ ಆಗಾಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಇವಿಎಂಗಳ ಮೂಲಕ ಚಲಾವಣೆಯಾದ ಶೇ.100ರಷ್ಟು ಮತಗಳಿಗೆ ವಿವಿಪ್ಯಾಟ್ ವ್ಯವಸ್ಥೆ ಮಾಡಬೇಕು […]

ಮುಂದೆ ಓದಿ