ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿ.11 ರಂದು ಮಹಾರಾಷ್ಟ್ರ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೋದಿ ಅವರು ಸಮೃದ್ಧಿ ಮಹಾಮಾರ್ಗ್ ಹಂತ-1 ಅನ್ನು ಉದ್ಘಾಟಿಸಲಿದ್ದಾರೆ. ಸಮೃದ್ಧಿ ಮಹಾಮಾರ್ಗ್ ಅಥವಾ ನಾಗ್ಪುರ-ಮುಂಬೈ ಸೂಪರ್ ಕಮ್ಯುನಿಕೇಶನ್ ಎಕ್ಸ್ಪ್ರೆಸ್ವೇ ಯೋಜನೆಯು ದೇಶದಾದ್ಯಂತ ಸುಧಾರಿತ ಸಂಪರ್ಕ ಮತ್ತು ಮೂಲ ಸೌಕರ್ಯಗಳ ಪ್ರಧಾನಮಂತ್ರಿಯವರ ದೃಷ್ಟಿಯನ್ನು ಸಾಕಾರಗೊಳಿಸುವ ಪ್ರಮುಖ ಹೆಜ್ಜೆಯಾಗಿದೆ. 701 ಕಿಮೀ ಎಕ್ಸ್ಪ್ರೆಸ್ವೇಯನ್ನು ಸುಮಾರು 55,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸ ಲಾಗುತ್ತಿದ್ದು, ಇದು ಭಾರತದ ಅತಿ ಉದ್ದದ ಎಕ್ಸ್ಪ್ರೆಸ್ವೇಗಳಲ್ಲಿ […]